ಸಿಎಂ ಯಡಿಯೂರಪ್ಪ ಮಹಿಳೆಯ ಕೈ ಹಿಡಿದುಕೊಂಡಿರುವ ವಿಡಿಯೋ ವೈರಲ್! - Mahanayaka
11:18 PM Wednesday 11 - December 2024

ಸಿಎಂ ಯಡಿಯೂರಪ್ಪ ಮಹಿಳೆಯ ಕೈ ಹಿಡಿದುಕೊಂಡಿರುವ ವಿಡಿಯೋ ವೈರಲ್!

yediyurappa
23/03/2021

ಬೆಂಗಳೂರು: ಸಿಎಂ ಯಡಿಯೂರಪ್ಪನವರು  ಬಹಿರಂಗ ಕಾರ್ಯಕ್ರಮವೊಂದರಲ್ಲಿ ಮಹಿಳೆಯ ಕೈ ಹಿಡಿದುಕೊಂಡಿರುವ ಫೋಟೋ ಹಾಗೂ ವಿಡಿಯೋಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಈ ವಿಡಿಯೋವನ್ನು ಯಾವ ಕಾರ್ಯಕ್ರಮದಲ್ಲಿ ತೆಗೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಆದರೆ ಸಭೆಯೊಂದರಲ್ಲಿ ನಿಂತುಕೊಂಡಿರುವ ಸಿಎಂ ಯಡಿಯೂರಪ್ಪನವರು ಮಹಿಳೆಯೊಬ್ಬರ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು, ಕ್ಯಾಮರಾವನ್ನು ಗಮನಿಸುತ್ತಲೇ ಮಹಿಳೆಯ ಕೈ ಬಿಟ್ಟಿರುವಂತೆ ವಿಡಿಯೋದಲ್ಲಿ ಕಂಡು ಬಂದಿದೆ.

ಈ ವಿಡಿಯೋ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದ ಸತ್ಯಾಸತ್ಯತೆ  ತಿಳಿದು ಬಂದಿಲ್ಲ.  ಈ ವಿಡಿಯೋ ಬೇರೆಯೇ ರೀತಿಯಲ್ಲಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೀಡಾಗಿದೆ.

 

ಇದನ್ನೂ ಓದಿ:

 ಯವ್ವನದಲ್ಲಿ ಪತ್ನಿ, ಮಕ್ಕಳು ಬೇಡ ಎಂದು ಹೋದ | ಹಾಸಿಗೆ ಹಿಡಿದಾಗ ಪತ್ನಿ ಬಳಿ ಬಂದು ಗೋಳಾಡಿದ

 

ಇದನ್ನೂ ಓದಿ:

ಬೈಕ್ ಸವಾರನ ಸಾವಿಗೆ ಕಾರಣವಾದ ಟ್ರಾಫಿಕ್ ಪೊಲೀಸರು | ಸಾರ್ವಜನಿಕರಿಂದ ರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿತ

ಇತ್ತೀಚಿನ ಸುದ್ದಿ