ಮುಟ್ಟಿನ ಸಮಯದ ನೋವನ್ನು ಕಡಿಮೆ ಮಾಡುವುದು ಹೇಗೆ? - Mahanayaka
12:27 AM Monday 16 - September 2024

ಮುಟ್ಟಿನ ಸಮಯದ ನೋವನ್ನು ಕಡಿಮೆ ಮಾಡುವುದು ಹೇಗೆ?

period cramps
12/10/2021

ಮುಟ್ಟಿನ ಸಮಯದಲ್ಲಿ ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭಗಳಲ್ಲಿ ಕೆಲವು ಮಹಿಳೆಯರಂತೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಾರೆ. ಈ ನೋವನ್ನು ಕಡಿಮೆ ಮಾಡಲು ಈ ಸರಳ ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಋತು ಚಕ್ರದ ಸಂದರ್ಭದಲ್ಲಿ ಮಹಿಳೆಯರ ಗರ್ಭದ್ವಾರವು ಹಿಗ್ಗಿ ಕಲುಷಿತ ರಕ್ತವನ್ನು ಹೊರ ಹಾಕುತ್ತದೆ. ಈ ಸಂದರ್ಭದಲ್ಲಿ ಅವರು ಸುಸ್ತು, ಹೊಟ್ಟೆ ನೋವು ಹಾಗೂ ಇನ್ನಿತರ ಹಲವು ಸಮಸ್ಯೆಗಳಿಂದ ಬಳಲ ಬಹುದು. ಈ ವೇಳೆ ಅವರ ದೇಹಕ್ಕೆ ಶಕ್ತಿಯನ್ನು ಒದಗಿಸುವುದು ಬಹಳ ಮುಖ್ಯವಾಗಿದೆ.

ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ಜೀರಿಗೆ ಕಷಾಯ ಕುಡಿಯುವುದು ಉತ್ತಮ. ಇದು ಅಸ್ವಸ್ಥತೆಯನ್ನು ಕಡಿಮೆ ಮಾಡುತ್ತದೆ. ಜೊತೆಗೆ ಹಿಂದಿನ ದಿನ ನೀರಿನಲ್ಲಿ ಒಣದ್ರಾಕ್ಷಿಯನ್ನು ಹಾಕಿಟ್ಟು, ಬೆಳಗ್ಗೆ  ಖಾಲಿ ಹೊಟ್ಟೆಗೆ ದ್ರಾಕ್ಷಿಯನ್ನು ಸೇವಿಸುವುದರಿಂದ ಅಸ್ವಸ್ಥತೆಯನ್ನು ಕಡಿಮೆ ಮಾಡಬಹುದು.


Provided by

ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ಮತ್ತು ಕೆಳ ಬೆನ್ನು ನೋವನ್ನು ಕಡಿಮೆ ಮಾಡಲು ಬೀಟ್ರೋಟ್ ಜ್ಯೂಸ್ ಮತ್ತು ಕ್ಯಾರೇಟ್ ಜ್ಯೂಸ್ ಬಹಳ ಿಳ್ಳೆಯ ಫಲಿತಾಂಶ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಕೂದಲು ಉದುರುವಿಕೆ, ಎದೆ ಉರಿ ಸೇರಿದಂತೆ ಹಲವು ರೋಗಗಳ ನಿವಾರಣೆ ಅಲೋವೆರಾ ಉತ್ತಮ

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

ಹಲ್ಲು ಬೆಳ್ಳಗಾಗಲು ಸುಲಭ ಪರಿಹಾರ ಏನು?

ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು

ಇತ್ತೀಚಿನ ಸುದ್ದಿ