ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮ‌ದೀಕ್ಷಾ ಕಾರ್ಯಕ್ರಮ - Mahanayaka
1:50 PM Wednesday 11 - December 2024

ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮ‌ದೀಕ್ಷಾ ಕಾರ್ಯಕ್ರಮ

puttur dhamma deeksha
14/10/2021

ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 65ನೇ ಧಮ್ಮ‌ದೀಕ್ಷಾ ಕಾರ್ಯಕ್ರಮವು ಗುರುವಾರ ಪುತ್ತೂರಿನ ನೆಹರುನಗರ ಎಡ್ವರ್ಡ್ ಸಭಾಭವನ‌ ನೇರವೇರಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯರು ಹಾಗೂ‌ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಎಸ್.ಆರ್ ರವರು ಆರಂಭಿಸಿದರು.  ಆಯುಷ್ಮಾನ್ ನಯನ್ ಕುಮಾರ್ ಬುದ್ಧ ವಂದನೆ, ಧಮ್ಮ ವಂದನೆ ಹಾಗೂ ಸಂಘವಂದನೆ ನೆರವೇರಿಸಿ ತಿಸ್ಸರಣ, ಪಂಚಶೀಲಗಳನ್ನು ಹೇಳಿಕೊಟ್ಟರು.

ಕಾರ್ಯಕ್ರಮದಲ್ಲಿ ಭಾಸ್ಕರ್ ವಿಟ್ಲ, ಧಮ್ಮನಂದ, ದೇವಪ್ಪ ಕಾರೆಕ್ಕಾಡು ಸೇರಿ ಬೌದ್ದ ಉಪಾಸಕ, ಉಪಸಿಕರು ಭಾಗವಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇತ್ತೀಚಿನ ಸುದ್ದಿ