ರಾಬರ್ಟ್' ಟೀಸರ್ 5 ಮಿಲಿಯನ್ ವೀಕ್ಷಣೆ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಸ - Mahanayaka
10:41 PM Tuesday 3 - December 2024

ರಾಬರ್ಟ್’ ಟೀಸರ್ 5 ಮಿಲಿಯನ್ ವೀಕ್ಷಣೆ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಸ

08/10/2020

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆ ಪಡೆದಿದ್ದು, ಈ ಸಂತಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಬರ್ಟ್ ಚಿತ್ರದ ಟೀಸರ್ 5 million views ಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ