1 ಕೋಟಿ ರೂ.ಗೂ ಅಧಿಕ ಮೌಲ್ಯದ ಬ್ರೌನ್ ಶುಗರ್ ಸಹಿತ ಆರೋಪಿಗಳ ಬಂಧನ - Mahanayaka
9:59 PM Thursday 12 - December 2024

1 ಕೋಟಿ ರೂ.ಗೂ ಅಧಿಕ ಮೌಲ್ಯದ ಬ್ರೌನ್ ಶುಗರ್ ಸಹಿತ ಆರೋಪಿಗಳ ಬಂಧನ

brown sugar
29/03/2022

ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಸುಮಾರು 1 ಕೋಟಿ 10 ಲಕ್ಷ ರೂ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ.’

ಲಿಗುರಿಯ ಹಳೆ ಮತ್ತಿಗಾರ ರಸ್ತೆಯಲ್ಲಿ ಪೊಲೀಸರು ಶೋಧ ನಡೆಸಿದಾಗ ಮಾದಕ ದ್ರವ್ಯ ಪತ್ತೆಯಾಗಿದ್ದು, ಎರಡು ಪ್ಲಾಸ್ಟಿಕ್ ಚೀಲದೊಳಗೆ ಮಾದಕ ದ್ರವ್ಯವನ್ನು ತುಂಬಿಸಿಕೊಂಡು ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾರೆ.

ಶಂಕಿತರನ್ನು ಸಿಲಿಗುರಿಯಲ್ಲಿ ವಿಶೇಷ ಕಾರ್ಯಾಚರಣೆ ಪೊಲೀಸ್ ತಂಡವು ಬಂಧಿಸಿದೆ. ಗೌಪ್ಯ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಲಾಗಿತ್ತು.ಇದೀಗ ಮತ್ತಿಗಾರ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ಮಾದಕ ಪದಾರ್ಥಗಳ ಮಾರಾಟದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತಿದೆ. ಆರೋಪಿಗಳನ್ನು ಎಲ್ ಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೊಂದೇ ರೂಪಾಯಿ ಕೂಡಿಟ್ಟು ಬೈಕ್ ಖರೀದಿಸಿದ ಯುವಕ

ಬಸ್,  ದ್ವಿಚಕ್ರ ವಾಹನದ ನಡುವೆ ಅಪಘಾತ: ಹೆಡ್ ಕಾನ್ಸ್‌ಟೇಬಲ್ ಗೆ ಗಂಭೀರ ಗಾಯ

ರಂಜಾನ್ ಆರಂಭವಾಗುತ್ತಿದ್ದಂತೆಯೇ ಭಾರೀ ಬೆಲೆಗೆ ಮಾರಾಟವಾದ ಒಂಟೆ

ಬಂಧನ ಭೀತಿ ಎದುರಿಸುತ್ತಿರುವ ಸಚಿವ ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಪ್ರಭಾಕರ್ ಭಟ್

ಇತ್ತೀಚಿನ ಸುದ್ದಿ