ಬಿಳಿಗಿರಿರಂಗನ ಹುಂಡಿಯಲ್ಲಿ 10 ಲಕ್ಷ ಸಂಗ್ರಹ: ಡಾಲರ್, ನೇಪಾಳ ಕರೆನ್ಸಿ ಕೂಡ ಪತ್ತೆ

ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿತಾಣ ಹಾಗೂ ಯಾತ್ರಾಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇಗುಲದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು 3 ತಿಂಗಳಿನಲ್ಲಿ 8.10 ಲಕ್ಷ ರೂ. ಸಂಗ್ರಹಗೊಂಡಿದೆ.
ವಿದೇಶಿ ಪ್ರವಾಸಿಗರು ಕೂಡ ಇಲ್ಲಿ ಭೇಟಿ ನೀಡಲಿರುವುದರಿಂದ ಅವರ ದೇಶದ ಕರೆನ್ಸಿಗಳು ಹುಂಡಿಯಲ್ಲಿ ಸಿಗಲಿದ್ದು ಇದು ಈ ಬಾರಿಯೂ ಮುಂದುವರೆದಿದೆ. 41 ಅಮೆರಿಕನ್ ಡಾಲರ್, ನೇಪಾಳದ ನೋಟುಗಳನ್ನು ವಿದೇಶಿಗರು ಅರ್ಪಿಸಿದ್ದಾರೆ.
ಹುಂಡಿಯಲ್ಲಿ ಚಿನ್ನಾಭರಣ, ಬೆಳ್ಳಿ ತೊಟ್ಟಿಲು, ಶಂಖ ಪತ್ತೆಯಾಗಿದ್ದು ಈ ಬಾರಿ ಇವುಗಳ ಲೆಕ್ಕ ಮಾಡದೇ ಹುಂಡಿಯಲ್ಲೇ ಹಾಕಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw