ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್ - Mahanayaka

ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್

arrest
25/09/2021


Provided by

ಚಿಕ್ಕಮಗಳೂರು: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಇದೀಗ ವರದಿಯಾಗಿದೆ. ಈ ಸಂಬಂಧ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಯುವಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ನಿಡುವಾಳೆ ಹೆಡತಾಳ್ ಗ್ರಾಮದ ಆರೋಪಿ 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಬಾಳೂರು ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನಿದ್ದೆಯಿಂದ ಎಚ್ಚರವಾದ ವೇಳೆ ಆತ ಅತ್ಯಾಚಾರ ನಡೆಸ್ತಿದ್ದ | ಅತ್ಯಾಚಾರಕ್ಕೂ ಮುನ್ನ ಸಂತ್ರಸ್ತೆಯ ವಿಶ್ವಾಸಗಳಿಸಿದ್ದ ಕ್ಯಾಬ್ ಡ್ರೈವರ್!

ಸೆ.26ರಂದು ಖ್ಯಾತ ಚಿತ್ರಕಲಾ ಶಿಕ್ಷಕ ಯತೀಶ್ ಕುಮಾರ್ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ | ಅವರ ಕಿರುಪರಿಚಯ ಇಲ್ಲಿದೆ

ಅ.2: ದ.ಕ. ಬಾಮ್ಸೆಫ್ ನಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕಾರ್ಯಾಗಾರ

ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ತಂದೆಯನ್ನು ಹತ್ಯೆ ಮಾಡಿದ ಮಗಳು!

ಗೋ ಕಳ್ಳತನಕ್ಕೆ ಜಾತಿ ಇಲ್ಲ, ಧರ್ಮ ಇಲ್ಲ, ಬಿಜೆಪಿಯವರೇ ಬೀಫ್ ಎಕ್ಸ್ ಪೋರ್ಟ್ ಮಾಡ್ತಿದ್ದಾರೆ | ಮಿಥುನ್ ರೈ

ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ?

ಇತ್ತೀಚಿನ ಸುದ್ದಿ