11:08 AM Wednesday 12 - March 2025

ಬ್ರೇಕಿಂಗ್ ನ್ಯೂಸ್: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಡೇಟ್ ಫಿಕ್ಸ್

election
28/09/2021

ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇದೀಗ ಈ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳಲಿದೆ.

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಅ.30ರಂದು ಚುನಾವಣೆ ನಡೆದು ನವೆಂಬರ್ 2ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ.

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಈ ಇಬ್ಬರು ಶಾಸಕರು ಕೂಡ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಭಾರತೀಯರಿಗೆ ಶಾಕಿಂಗ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ

ಮದುವೆ ದಿನ ಮಂಟಪದಿಂದ ಕಾರಿನಲ್ಲಿ ತೆರಳುವಾಗ ಜೋರಾಗಿ ಅತ್ತ ವರ!

ಶಾಕಿಂಗ್ ನ್ಯೂಸ್: ಸೈಬರ್ ಸೆಂಟರ್ ನಲ್ಲಿ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಹೌದು ಇದು ಶೋಷಿತ ಜನರಿಂದ ಪ್ರಾಯೋಜಿತ ಮುಷ್ಕರ !

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಬೆಂಗಳೂರಿನ ಪ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ | ಯುವಕ, ಯುವತಿಯ ದಾರುಣ ಸಾವು

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ಡಿಸಿಪಿಯ ಕಾಲಿನ ಮೇಲೆ ಹರಿದ ಕಾರು!

ಇತ್ತೀಚಿನ ಸುದ್ದಿ

Exit mobile version