ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ

ಉಡುಪಿ: 2022–23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 21 ರಿಂದ ಸೆಪ್ಟಂಬರ್ 2 ರ ವರೆಗೆ ನಡೆಯಲಿದ್ದು, 2022-23 ಮತ್ತು ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತೀರ್ಣರಾದ ವಿದ್ಯಾರ್ಥಿಳು ಮಾತ್ರ ಈ ಪರೀಕ್ಷೆಗೆ ನೊಂದಾಯಿಸಲು ಅರ್ಹರಾಗಿದ್ದಾರೆ.
ಫಲಿತಾಂಶ ತಿರಸ್ಕರಿಸಲು ಈ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ, ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw