ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:  ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ - Mahanayaka

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:  ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

bc nagesh
02/02/2022

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

 ಈ ಸಂಬಂಧ ಟ್ವೀಟ್ ಮಾಡಿರುವ ಅವರು, 2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.

 https://pue.kar.nic.in/ ವೆಬ್ ಸೈಟ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಲಭ್ಯವಿದೆ. ವಿದ್ಯಾರ್ಥಿಗಳು ಈ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ತಯಾರಾಗಲು ಮಾದರಿ ಪ್ರಶ್ನೆ ಪತ್ರಿಕೆಗಳು ಸಹಕಾರಿಯಾಗಲಿದೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರತಿ ಮದುವೆ ಹಿಂಸೆ, ಪ್ರತಿ ಪುರುಷ ಅತ್ಯಾಚಾರಿ ಎನ್ನಲು ಸಾಧ್ಯವಿಲ್ಲ | ಸ್ಮೃತಿ ಇರಾನಿ

 ಚಿಕನ್ ಫಾಕ್ಸ್: ಒಂದೇ ಕುಟುಂಬದ ಇಬ್ಬರು ಬಾಲಕರ ಸಾವು

ಗಾಂಜಾ ಬೆಳೆದು ಬೆಂಗಳೂರಿನಲ್ಲಿ ಮಾರಾಟ: ಇಬ್ಬರು ಆರೋಪಿಗಳ ಸೆರೆ

ಉದ್ಯಮಿಗೆ ಬ್ಯಾಂಕ್ ಕೆ ವೈ ಸಿ ಹೆಸರಿನಲ್ಲಿ 13 ಲಕ್ಷ ರೂ. ವಂಚನೆ

ಬಿಜೆಪಿ ಕಚೇರಿಯಲ್ಲೇ ಬಡಿದಾಡಿಕೊಂಡು ಕಾರ್ಯಕರ್ತರು: ಮಾಜಿ ಶಾಸಕ ಸುರೇಶ್​ ಗೌಡರ ಬೆಂಬಲಿಗನ ವಿರುದ್ಧ ದೂರು

ಇತ್ತೀಚಿನ ಸುದ್ದಿ