ಮೂವರು ಬಾಲಕರ ಮೇಲೆ ಅತ್ಯಾಚಾರ: ಮದ್ರಸ ಶಿಕ್ಷಕ, ಹಿರಿಯ ವಿದ್ಯಾರ್ಥಿ ಅರೆಸ್ಟ್ - Mahanayaka

ಮೂವರು ಬಾಲಕರ ಮೇಲೆ ಅತ್ಯಾಚಾರ: ಮದ್ರಸ ಶಿಕ್ಷಕ, ಹಿರಿಯ ವಿದ್ಯಾರ್ಥಿ ಅರೆಸ್ಟ್

madrasa
07/06/2022

ಕಣ್ಣೂರು: 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯನ್ನು  ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಟ್ಟನ್ನೂರು ಚಾವಸ್ಸೆರಿ ಅಬ್ದುಲ್ ರಶೀದ್ ಮತ್ತು ವಿದ್ಯಾರ್ಥಿ ಕಾಸರಗೋಡು ಉಪ್ಪಲಾಯಿಲ್ ಬಿಲಾಲ್ ಬಂಧಿತ ಆರೋಪಿಗಳಾಗಿದ್ದಾರೆ.


ADS

ಬಂಧಿತರನ್ನು ತಲಶ್ಶೇರಿ ನ್ಯಾಯಾಲಯ  ರಿಮಾಂಡ್ ಮಾಡಿದೆ. 12 ವರ್ಷದೊಳಗಿನ ಮೂವರು ಬಾಲಕರಿಗೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಇವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದೆ.

ರಶೀದ್‌ ನನ್ನು ತಲಶ್ಶೇರಿಯಲ್ಲಿ ಮತ್ತು ಬಿಲಾಲ್‌ ನನ್ನು ಕೊಯಿಲಾಂಡಿಯಿಂದ ಬಂಧಿಸಲಾಗಿದೆ.  ಮಕ್ಕಳ ವರ್ತನೆಯಿಂದ ಪೋಷಕರಿಗೆ ಅನುಮಾನ ಬಂದು ತನಿಖೆ ನಡೆಸಿದಾಗ ಘಟನೆ ಬಗ್ಗೆ ವಿವರಿಸಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಧರು ಗುರುತಿಸುವಂತಹ ವಿನ್ಯಾಸದ ಹೊಸ ನಾಣ್ಯ ಬಿಡುಗಡೆ

ಪ್ರವಾದಿ ವಿರುದ್ಧ ಹೇಳಿಕೆ: ಭಾರತದ ಉತ್ಪನ್ನಗಳನ್ನು ತೆಗೆದು ಹಾಕಿದ ಕುವೈತ್ ಸೂಪರ್ ಮಾರ್ಕೆಟ್!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಯಾತ್ರಿಕರ ಕಾರು ಸೇತುವೆಗೆ ಡಿಕ್ಕಿ: ಇಬ್ಬರು ಸಾವು

ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು ಎಂದು ಅಂಬೇಡ್ಕರ್ ಹೇಳಿದ್ದರು: ರುಕ್ಮಯ ಎಂ. ಕಕ್ಕೆಪದವು

ಇತ್ತೀಚಿನ ಸುದ್ದಿ