ವಿಮಾನ ನಿಲ್ದಾಣ ಸಮೀಪ ಮೂರು ತೈಲ ಟ್ಯಾಂಕರ್ ಗಳ ಸ್ಫೋಟ
ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್‌ಗಳ ಮೂಲಕ ಮೂರು ತೈಲ ಟ್ಯಾಂಕರ್ ಗಳನ್ನು ಸ್ಫೋಟಿಸಲಾಗಿದೆ.
ಎಮಿರೇಟ್‌ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್‌ಒಸಿಯ ಸಂಗ್ರಹಣಾ ಸೌಲಭ್ಯದ ಬಳಿ ಮೂರು ಪೆಟ್ರೋಲಿಯಂ ಟ್ಯಾಂಕರ್‌ಗಳು ಸ್ಫೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಕಾಲಿಕ ಮುಪ್ಪು ರೋಗಕ್ಕೆ ಖ್ಯಾತ ಯೂಟ್ಯೂಬರ್ ಬಲಿ
ಪಂಜಾಬ್ ವಿಧಾನಸಭೆ ಚುನಾವಣೆ: ಫೆ.20ಕ್ಕೆ ಮತದಾನ ಮುಂದೂಡಿಕೆ
ಚರ್ಮದ ಸಮಸ್ಯೆಗಳ ನಿವಾರಣೆಗೆ ವೀಳ್ಯದೆಲೆ ಪರಿಣಾಮಕಾರಿ