ಹಳ್ಳದಲ್ಲಿ ತೇಲಿ ಬಂದ ನಾಲ್ಕು ನವಜಾತ ಶಿಶುಗಳ ಮೃತದೇಹ! - Mahanayaka
11:31 PM Wednesday 5 - February 2025

ಹಳ್ಳದಲ್ಲಿ ತೇಲಿ ಬಂದ ನಾಲ್ಕು ನವಜಾತ ಶಿಶುಗಳ ಮೃತದೇಹ!

belagavi
25/06/2022

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ  ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ.

ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ  ಬಂದಿದೆ ಮತ್ತು  ಯಾರು  ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ.

ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಡಬ್ಬದಲ್ಲಿ ತೇಳಿಬರುತ್ತಿದ್ದ ಮೃತದೇಹ ಕಂಡು ಬೆಚ್ಚಿ ಬಿದ್ದ ಜನ ಪೊಲೀಸರಿಗೆ ವಿಷಯ ತಿಳಿಸಿದ್ದು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು


ಇಂಗ್ಲಿಷ್ ಮಾತನಾಡದಿದ್ದಕ್ಕೆ 4 ವರ್ಷದ ಬಾಲಕನಿಗೆ ಥಳಿತ: ಶಿಕ್ಷಕ ಅರೆಸ್ಟ್

ಅಫ್ಘಾನಿಸ್ತಾನದ ಜನರಿಗೆ ಸಹಾಯ ಹಸ್ತ ನೀಡಿದ್ದ ಭಾರತ

ಒಕ್ಕಲಿಗ ಸಮುದಾಯವನ್ನು ನಿರ್ಲಕ್ಷಿಸಿ ಕೆಂಪೇಗೌಡ ಜಯಂತಿ ಆಚರಣೆ ಅರ್ಥಹೀನ: ಸಚಿನ್ ಸರಗೂರು

ಗೃಹಪ್ರವೇಶದ ಮನೆಗೆ ನುಗ್ಗಿ 25 ಸಾವಿರ ಹಣಕ್ಕೆ ಬೇಡಿಕೆಯಿಟ್ಟು ಮಂಗಳಾಮುಖಿಯರಿಂದ ದಾಂಧಲೆ

ಇತ್ತೀಚಿನ ಸುದ್ದಿ