56ನೇ ವಯಸ್ಸಿನಲ್ಲಿ ಮತ್ತೆ ವಿವಾಹವಾದ ಬಹುಭಾಷಾ ನಟ ಪ್ರಕಾಶ್ ರೈ

ಸಿನಿಡೆಸ್ಕ್: 56ನೇ ವರ್ಷದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಮತ್ತೆ ಮದುವೆಯಾಗಿದ್ದು, ತಮ್ಮ ಪುತ್ರ ವೇದಾಂತ್ ಗಾಗಿ ಅವರ ಮತ್ತೆ ಮದುವೆಯಾಗಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅವರು ತಿಳಿಸಿದ್ದಾರೆ.
11 ವರ್ಷಗಳ ಹಿಂದೆ ನೃತ್ಯ ನಿರ್ದೇಶಕಿ ಪೋನಿ ವರ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ ಪ್ರಕಾಶ್ ರಾಜ್ ಅವರು ಇದೀಗ ಮತ್ತೆ ಅವರನ್ನೇ ವಿವಾಹವಾಗಿದ್ದಾರೆ. ಸದ್ಯ ಪ್ರಕಾಶ್ ರೈ ವಿವಾಹದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ತಮ್ಮ ಪುತ್ರ ವೇದಾಂತ್ ಗಾಗಿ ಈ ಮದುವೆಯನ್ನು ಏರ್ಪಡಿಸಲಾಗಿತ್ತು ಎಂದು ಪ್ರಕಾಶ್ ರೈ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ತಮ್ಮ 11ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಪುತ್ರ ವೇದಾಂತ್ ಗಾಗಿ ಮತ್ತೆ ಮದುವೆಯಾಗಿದ್ದಾರೆ. ಸದ್ಯ ಅವರು ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕಾಶ್ ರೈ ಅವರು ಟ್ವೀಟ್ ಟ್ರೆಂಡಿಂಗ್ ನಲ್ಲಿದೆ.
ಇನ್ನಷ್ಟು ಸುದ್ದಿಗಳು…
ದೇವರಿಗೆ ಹರಕೆ ತೀರಿಸಿ, ಕಾಲುವೆಗೆ ಇಳಿದ 8 ಮಂದಿಯ ಪೈಕಿ ಮೂವರ ದಾರುಣ ಸಾವು | ಅಷ್ಟಕ್ಕೂ ಅಲ್ಲಿ ನಡೆದದ್ದೇನು ಗೊತ್ತಾ?
ನಟಿಯರು ಡ್ರಗ್ಸ್ ಸೇವಿಸಿದ್ದು ದೃಡವಾಗಿದೆ, ಕೇಸ್ ಇನ್ನಷ್ಟು ಗಟ್ಟಿಯಾಗಿದೆ | ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?
“ನನ್ನನ್ನು ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ನವವಿವಾಹಿತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕ!
ರವಿಚಂದ್ರನ್ ಅವರ “ಯಮ್ಮೊ ಯಮ್ಮೋ ನೋಡ್ಬಾರ್ದನ್ನು ನಾ ನೋಡ್ಡೆ” ಅನ್ನೋ ಹಾಡು ಇಷ್ಟ ಎಂದ ನಟಿ ನವ್ಯಾ
ಪ್ರೀತಿಸಿದವಳ ತಂದೆಯ ತಲೆ ಹೊಡೆದು ಹತ್ಯೆ ಮಾಡಿದ ಪಾಗಲ್ ಪ್ರೇಮಿ!
ಕಾಂಗ್ರೆಸ್ ನ ಫ್ಯೂಸ್ ಕಿತ್ತಾಕ್ಬಿಟ್ಟಿದ್ದೀವಿ ಹೇಗೆ ಶಾಕ್ ನೀಡ್ತಾರೆ ನೋಡೋಣ: ಕುಮಾರಸ್ವಾಮಿ ಡೈಲಾಗ್ ವೈರಲ್
ಎನ್. ಮಹೇಶ್ ಹಿಂದೂ ಧರ್ಮಕ್ಕೆ ಬೈದು ಶಾಸಕರಾದವರು! | ಎನ್.ಮಹೇಶ್ ವಿರುದ್ಧ ಅಪಸ್ವರ ಎತ್ತಿದ ಬಿಜೆಪಿ ಶಾಸಕ