ಹಿಜಾಬ್ ವಿವಾದ: 6 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಬೇಕಿತ್ತು | ಪ್ರಮೋದ್ ಮುತಾಲಿಕ್
ಬೆಳಗಾವಿ: ಹಿಜಾಬ್ ವಿವಾದದ ಹಿಂದೆ ಎಸ್ ಡಿಪಿಐ, ಎಂಐಎಂ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ಮುಖ್ಯ ಅಲ್ಲ, ಇಸ್ಲಾಮಿಕ್ ಆಚರಣೆ ಮುಖ್ಯವಾಗಿದೆ. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟದ್ದೇ ತಪ್ಪು, 6 ವಿದ್ಯಾರ್ಥಿಗಳನ್ನೂ ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಶಾಲಾ ಆವರಣದಲ್ಲಿ ಬಂದ ಮೇಲೆ ಆ ನಿಯಮಗಳನ್ನು ಪಾಲಿಸಬೇಕು. ಪೊಲೀಸ್ ಇಲಾಖೆಯಲ್ಲಿ ಇದ್ದು, ಮುಸ್ಲಿಮ್ ಗಡ್ಡ ಬಿಡುತ್ತೇನೆ ಅಂದ್ರೆ ಆಗುತ್ತಾ? ಮಿಲಿಟರಿಯಲ್ಲಿ ಬುರ್ಖಾ ಹಾಕ್ತೇನೆ ಅಂದ್ರೆ ಆಗುತ್ತಾ? ಅಲ್ಲಲ್ಲಿ ತನ್ನದೇ ನಿಯಮಗಳಿವೆ ಎಲ್ಲರೂ ಅದನ್ನು ಪಾಲಿಸಬೇಕು ಎಂದ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಇವೆಲ್ಲ ಬೇಕಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಮೇಶ್ ಜಾರಕಿಹೊಳಿ ಅತ್ಯಾಚಾರ ಮಾಡಿದ್ದಾರೆನ್ನುವುದಕ್ಕೆ ಸಾಕ್ಷಿ ಇಲ್ಲ: ಎಸ್ ಐಟಿಯಿಂದ ‘ಬಿ’ ರಿಪೋರ್ಟ್
ಬಿಎಸ್ ಪಿಯ ಮೊದಲ ಮಹಿಳಾ ರಾಷ್ಟ್ರೀಯ ವಕ್ತಾರರಾಗಿ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ನೇಮಕ
ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪಿ ಎಸ್ ಐ ಖಡಕ್ ಎಚ್ಚರಿಕೆ
ಗರ್ಭಿಣಿಯನ್ನು ಬೈಕ್ ನಲ್ಲಿ ಕರೆತಂದ ಪತಿ: ಆಸ್ಪತ್ರೆ ಮುಂಭಾಗದಲ್ಲೇ ಹೆರಿಗೆ