ಮರೆವು ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ನಾಪತ್ತೆ
ಮನೆಯಿಂದ ಹೊರಗೆ ತೆರಳಿದ್ದ ವೃದ್ದೆಯೊಬ್ಬರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ವಾರಂಬಳ್ಳಿ ಗ್ರಾಮದ ಮೂಡುಗರಡಿ ರಸ್ತೆಯ ನಿವಾಸಿ ರವಿರಾಜ್ ಶೆಟ್ಟಿ ಎಂಬವರ ತಾಯಿ 74 ವರ್ಷದ ವನಜ ಶೆಟ್ಟಿ ನಾಪತ್ತೆಯಾದ ವೃದ್ಧೆ. ಇವರು ಮರೆವು ಕಾಯಿಲೆಯಿಂದ ಬಳಲುತ್ತಿದ್ದರು.
ನ. 14ರ ಬೆಳಗ್ಗಿನ ಜಾವ 5:00 ಗಂಟೆಗೆ ಮನೆಯಿಂದ ಕಾಣೆಯಾಗಿದ್ಧಾರೆ. ಸಂಬಂಧಿಕರು ಮನೆ ಹಾಗೂ ಸುತ್ತಮುತ್ತ ಹುಡುಕಾಡಿದರೂ ಈವರೆಗೂ ಪತ್ತೆಯಾಗಿಲ್ಲ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka