ಕರಂಬಾರು ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

mangalore
26/01/2025

ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗ ನೆರವೇರಿಸಿದರು.

ಮುಖ್ಯಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ, ಉಪಾಧ್ಯಕ್ಷರಾದ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, SDMC ಉಪಾಧ್ಯಕ್ಷರಾದ ಲಾವಣ್ಯ, ಯುವವಾಹಿನಿ (ರಿ ) ಕೆಂಜಾರು ಕರಂಬಾರು ಅಧ್ಯಕ್ಷರಾದ ವಿನೋದ್ ಅರ್ಬಿ, ನಮ್ಮ ಜವನೆರ್ ಅಧ್ಯಕ್ಷರಾದ ಗ್ರೇಶನ್ ಡಿಕೋಸ್ಟ, ನಮ್ಮ ಜವನೆರ್ ಗೌರವಧ್ಯಕ್ಷರಾದ ರಮೇಶ್ ಸುವರ್ಣ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು. ಮಾಲಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಗೀತಾ ವಂದಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version