ದುಬೈನ ಸರಕು ಸಾಗಣೆ ಹಡಗಿನಲ್ಲಿ ಭಾರೀ ಸ್ಫೋಟ: ಅಷ್ಟಕ್ಕೂ ಅಲ್ಲಿ ನಡೆದದ್ದೇನು ಗೊತ್ತಾ? - Mahanayaka
7:27 AM Thursday 19 - September 2024

ದುಬೈನ ಸರಕು ಸಾಗಣೆ ಹಡಗಿನಲ್ಲಿ ಭಾರೀ ಸ್ಫೋಟ: ಅಷ್ಟಕ್ಕೂ ಅಲ್ಲಿ ನಡೆದದ್ದೇನು ಗೊತ್ತಾ?

jibel ali
08/07/2021

ದುಬೈ: ದುಬೈನ ಮುಖ್ಯ ಸರಕು ಸಾಗಣೆ ಹಡಗಿನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು,  ಸ್ಫೋಟದ ತೀವ್ರತೆಗೆ ಸಮೀಪದ ಮೂರು ಮನೆಗಳ ಕಿಟಕಿ, ಬಾಗಿಲುಗಳು ಅಲುಗಾಡಿವೆ ಎಂದು ಎಮಿರೈಟ್ಸ್ ನ ಮಾಧ್ಯಮ ಕಚೇರಿ ತಿಳಿಸಿದೆ.

ಸ್ಫೋಟಕ್ಕೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.  ಜಿಬೆಲ್ ಅಲಿ ಬಂದರ್ ನಲ್ಲಿ ಈ ಸ್ಫೋಟ ಸಂಭವಿಸಿದ್ದು,  ಕಂಟೈನರ್ ನೊಳಗೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.

ಈ ಬಂದರು ವಿಮಾನ ವಾಹಕ ನೌಕೆಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದು,  ಜಗತ್ತಿನ ಅತಿ ನಿಬಿಡ ಬಂದರುಗಳಲ್ಲಿ ಒಂದಾಗಿದೆ.  ಸ್ಫೋಟದಿಂದ ಹಡಗಿನಲ್ಲಿ ಸೃಷ್ಟಿಯಾಗಿರುವ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.


Provided by

ಫ್ಲ್ಯಾಟ್ ಗೆ ನುಗ್ಗಿ ಯುವತಿಯನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ: 15 ಲಕ್ಷ ರೂಪಾಯಿ ಕಳವು

ಇತ್ತೀಚಿನ ಸುದ್ದಿ