ಜಿ.ಪಂ.-ತಾ.ಪಂ. ಚುನಾವಣೆ ಯಾವಾಗ? | ಬಸವರಾಜ್ ಬೊಮ್ಮಾಯಿ ಹೇಳಿದ್ದೇನು? - Mahanayaka
1:00 AM Wednesday 11 - December 2024

ಜಿ.ಪಂ.-ತಾ.ಪಂ. ಚುನಾವಣೆ ಯಾವಾಗ? | ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

basavaraj bommai
15/07/2021

ಬೆಂಗಳೂರು: ಜಿಲ್ಲಾ ಪಂಚಾಯತ್  ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಆದರೆ, ಡಿಸೆಂಬರ್  ವರೆಗೆ ಚುನಾವಣೆ ನಡೆಸದಿರಲು ತೀರ್ಮಾನ  ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ್  ಬೊಮ್ಮಾಯಿ ವಿವರವನ್ನು ನೀಡಿದ್ದು,  ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು  ನಿರ್ಧರಿಸಲಾಗಿದೆ.

ಆದರೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು:

ಆನ್ ಲೈನ್ ಶಿಕ್ಷಣ: ನೆಟ್ ವರ್ಕ್ ಸಮಸ್ಯೆಯ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು 11 ಮಂದಿ ದಾರುಣ ಸಾವು

ನಿಖಿಲ್ ರನ್ನು ಸುಮಲತಾ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ | ಸಿದ್ದರಾಮಯ್ಯ

ಸುಮಲತಾ-ರಾಕ್ ಲೈನ್ ವೆಂಕಟೇಶ್ ಫೋಟೋ ವೈರಲ್ ಬಗ್ಗೆ ಸುಮಲತಾ ಹೇಳಿದ್ದೇನು?

ಕುದಿಯೋ ಎಣ್ಣೆ, ತುಪ್ಪಕ್ಕೆ ಕೈಹಾಕಿ ಫೇಮಸ್ ಆದ ಬಾಬಾ, ಹೆಣ್ಣಿನ ತಂಟೆಗೆ ಹೋಗಿ ಕೆಟ್ಟ!

ಸಚಿವರಾಗುತ್ತಿದ್ದಂತೆಯೇ ಶೋಭಾ ಕರಂದ್ಲಾಜೆ ಮೊದಲು ಮಾಡಿದ ಕೆಲಸ ಏನು ಗೊತ್ತಾ? | ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಸುರಿಮಳೆ

ಇತ್ತೀಚಿನ ಸುದ್ದಿ