ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ - Mahanayaka

ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

heavy rain in karnataka
24/07/2021

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದ್ದು, ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು,  ಇಂದು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯಲಿದ್ದು, ಜುಲೈ 25ರಿಂದ 27ರವರೆಗೆ  ಕೆಲವು ಭಾಗಗಳಲ್ಲಿ ಮಾತ್ರವೇ ಮಳೆಯಾಗಲಿದೆ. ಜುಲೈ 24ರಂದು ಧಾರವಾಡ, ಬೆಳಗಾವಿ, ಕಲಬುರ್ಗಿ, ಯಾದಗಿರಿ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ಸುದ್ದಿಗಳು…




ಗಂಡನ ಅಶ್ಲೀಲ ವಿಡಿಯೋ ದಂಧೆಯ ಬಗ್ಗೆ ಶಿಲ್ಪಾ ಶೆಟ್ಟಿಯ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

“BSP ಗೆದ್ದು ಬಂದ ನೆಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತದೆ” | ಬಿಎಸ್ ಪಿಯಿಂದ ಅಚ್ಚರಿಯ ಹೇಳಿಕೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಬಂದಿತ್ತು ಪ್ರವಾಹ | ನೀರಲ್ಲಿ ಕೊಚ್ಚಿ ಹೋದ ಯುವಕ ಬದುಕಿದ್ದು ಹೇಗೆ?

ಚೈತ್ರಾ ಕೋಟೂರ್ ಸನ್ಯಾಸಿನಿ ಆಗಿದ್ದು ನಿಜವೇ? | ಅಸಲಿಗೆ ನಡೆದದ್ದೇನು?

ಅಮ್ಮ ಪ್ರತೀ ದಿನ ಜಗಳವಾಡುತ್ತಾಳೆ ಎಂದು ಕೊಂದ ಪುತ್ರ | ಹೆತ್ತವಳ ಕತ್ತು ಹಿಸುಕಿದ ಪುತ್ರ

 

 

ಇತ್ತೀಚಿನ ಸುದ್ದಿ