ಸದಾನಂದ ಗೌಡ, ರೇಣುಕಾಚಾರ್ಯ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ | ಸಿದ್ದರಾಮಯ್ಯ ಹೇಳಿದ್ದೇನು? - Mahanayaka
9:23 AM Wednesday 5 - February 2025

ಸದಾನಂದ ಗೌಡ, ರೇಣುಕಾಚಾರ್ಯ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ | ಸಿದ್ದರಾಮಯ್ಯ ಹೇಳಿದ್ದೇನು?

sadananda gowda renukacharya
02/08/2021

ಕಾರವಾರ: ಡಿ.ವಿ.ಸದಾನಂದ ಗೌಡ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಕೋರ್ಟ್ ನ ಮೊರೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಹಾಗೂ ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ , ಭ್ರಷ್ಟಾಚಾರ  ಅಥವಾ ಯಾವುದೋ ಅಪರಾಧದಲ್ಲಿ ಸಿಕ್ಕಿಕೊಂಡಿದ್ದಾರೆ.  ಅದಕ್ಕಾಗಿ ಅವರು ಕೋರ್ಟ್ ನ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು.

ವಿಡಿಯೋಗಳನ್ನು ಗ್ರಾಫಿಕ್ಸ್ ಮಾಡುವುದೇ ಆದರೆ, ಸದಾನಂದ ಗೌಡರದ್ದು ಮತ್ತು ರೇಣುಕಾಚಾರ್ಯ ಅವರದ್ದೇ ಯಾಕೆ ಮಾಡಬೇಕು? ಬೇರೆಯವರದ್ದು ಯಾಕೆ ಮಾಡಲ್ಲ. ಕಳ್ಳರ ಮನಸ್ಸು ಹುಳ್ಳುಳುಗೆ ಎಂಬಂತೆ ಕಳ್ಳ ಹೆಗಲು ಮುಟ್ಟಿಕೊಂಡು ನೋಡಿದಂತೆ ಇವರು ಮಾಡಿದ್ದಾರೆ. ಬಿಜೆಪಿಯವರು ಸಂಸ್ಕೃತಿ ಇಲ್ಲದ ಜನ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇನ್ನಷ್ಟು ಸುದ್ದಿಗಳು…

ಬೆಂಗಳೂರು ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಅನುಮಾನಾಸ್ಪದ ಸಾವು!

ಲಾಡ್ಜ್ ನಲ್ಲಿ ಬಾಲಕನ ಅತ್ಯಾಚಾರ | ಮದ್ರಸ ಶಿಕ್ಷಕನಿಗೆ 11 ವರ್ಷ ಜೈಲು

ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ!

ಆಸ್ತಿ ವಿವಾದ ಬಗೆಹರಿಸಲು ಬಂದ ಕೌನ್ಸಿಲರ್, ಎಸ್ ಐಯನ್ನು ಅಟ್ಟಾಡಿಸಿ ಹೊಡೆದ ಮಹಿಳೆ | ವಿಡಿಯೋ ವೈರಲ್

ನೀರಿಗೆ ಇಳಿಯಬೇಡಿ ಅಂದ್ರೂ ಇಳಿದರು… | ಸಮುದ್ರದಲ್ಲಿ ಮುಳುಗಿದ ನಾಲ್ವರ ಪೈಕಿ ಓರ್ವಳು ನೀರುಪಾಲು

ಅನಾಥ ಹುಡುಗಿಯನ್ನು ಮಗಳಂತೆ ಸಾಕಿ, ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟ ಮುಸ್ಲಿಮ್ ಕುಟುಂಬ

ಇತ್ತೀಚಿನ ಸುದ್ದಿ