ಟ್ವಿಟರ್ ಬರ್ಡ್ ಫ್ರೈ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ರಾಹುಲ್ ಖಾತೆ ಲಾಕ್ ಗೆ ಆಕ್ರೋಶ - Mahanayaka
5:06 PM Wednesday 11 - December 2024

ಟ್ವಿಟರ್ ಬರ್ಡ್ ಫ್ರೈ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ರಾಹುಲ್ ಖಾತೆ ಲಾಕ್ ಗೆ ಆಕ್ರೋಶ

twitter bird
17/08/2021

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಖಾತೆಯನ್ನು ಲಾಕ್ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದು,  ‘ಟ್ವಿಟ್ಟರ್ ಬರ್ಡ್’ನ್ನು ಸಾಂಕೇತಿಕವಾಗಿ ಫ್ರೈ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಟ್ವಿಟ್ಟರ್ ಬರ್ಡ್ ನ್ನು ಫ್ರೈ ಮಾಡಿರುವ ಚಿತ್ರವನ್ನು ;ಟ್ವಿಟ್ಟರ್ ಇಂಡಿಯಾ’ ಪ್ರಧಾನ ಕಚೇರಿಗೆ ಕಳುಹಿಸಿಕೊಟ್ಟಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದು, ಪಕ್ಷದ ನಾಯಕ ಟ್ವೀಟ್ ಗಳಿಗೆ ಪ್ರಚಾರ ನೀಡದ ಟ್ವಿಟ್ಟರ್ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಂಸದ ಹರ್ಷ ಕುಮಾರ್ ಪುತ್ರ ಈ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದರು.  ಟ್ವಿಟ್ಟರ್ ಬರ್ಡ್ ಫ್ರೈ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿರುವ ಅವರು, ಟ್ವಿಟರ್ ಡಿಷ್ ಸಿದ್ಧವಾಗುತ್ತಿದೆ. ಡೌನ್ ಡೌನ್ ಬಿಜೆಪಿ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

ಶಿಕ್ಷೆಗೊಳಗಾಗಲು ದೇಶದ್ರೋಹ ಮಾಡಬೇಕಿಲ್ಲ, ಹೆಣ್ಣಾಗಿ ಹುಟ್ಟಿದರೆ ಸಾಕು | ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಜೀವ ಭಯದಲ್ಲಿ!

ಕಿಟಕಿಯಲ್ಲಿ ನೇತಾಡುತ್ತಾ ಲಸಿಕೆ ಪಡೆದ ವ್ಯಕ್ತಿ | “ಶಾರ್ಟ್ ಕಟ್ ಲಸಿಕೆ” ವಿಡಿಯೋ ವೈರಲ್

ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?

ಅಫ್ಘಾನ್ ಬಿಕ್ಕಟ್ಟು: ವಿಮಾನ ನಿಲ್ದಾಣದಲ್ಲಿ ಯು.ಎಸ್. ಅಧಿಕಾರಿಗಳ ಗುಂಡೇಟಿಗೆ ಐವರು ಬಲಿ

ಭೇಟಿಗೆ ಅವಕಾಶ ನೀಡಿರಲಿಲ್ಲ ಅದಕ್ಕಾಗಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದೆವು ಎಂದ ಆರೋಪಿಗಳು

ಡೊಳ್ಳು ಹೊಟ್ಟೆಯನ್ನು ವ್ಯಾಯಾಮವೇ ಮಾಡದೇ ಕರಗಿಸುವುದು ಹೇಗೆ? | ಇಲ್ಲಿದೆ ಸರಳ ವಿಧಾನ

ಇತ್ತೀಚಿನ ಸುದ್ದಿ