ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್
ಮೈಸೂರು: ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದು, ಇದು ಸಂಸದ ಪ್ರತಾಪ್ ಸಿಂಹ ಸಾಧನೆ ಅಲ್ಲ ಎಂದು ಹೇಳಿದ್ದಾರೆ.
ಈ ಹಿಂದಿನ ಸಂಸದ, ಯುಪಿಎ ಸರ್ಕಾರ ಹಾಗೂ ಸಿದ್ದರಾಮಯ್ಯನವರ ಸಾಧನೆ ಇದು ಎಂದು ಹೇಳಿರುವ ವಿಶ್ವನಾಥ್, ಈ ಯೋಜನೆಯನ್ನು ನಾನೇ ತಂದೆ ಎಂದು ಹೇಳುವುದು ಸರಿಯಲ್ಲ ಎಂದು ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ ಹೇಳಿಕೆ ಸರಿಯಲ್ಲ ಎಂದು ಮಂಡ್ಯ ಸಂಸದೆ ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಸಮರ್ಥಿಸಿಕೊಂಡ ವಿಶ್ವನಾಥ್, ನಾನು, ಆರ್.ಧ್ರುವನಾರಾಯಣ, ರಮ್ಯಾ ಸಂಸದೆಯಾಗಿದ್ದ ಸಂದರ್ಭದಲ್ಲಿ ಆರಂಭವಾದ ರಾಷ್ಟ್ರೀಯ ಹೆದ್ದಾರಿ ಯೋಜನೆ ಇದಾಗಿದೆ ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು….
ಮತ್ತೆ ಅಖಾಡಕ್ಕಿಳಿಯಲಿದ್ದಾರೆ WWE ಸೂಪರ್ ಸ್ಟಾರ್ ಸಿಎಂ ಫಂಕ್ | ಖುಷಿಯಲ್ಲಿ ಕಣ್ಣೀರು ಹಾಕಿದ ಅಭಿಮಾನಿಗಳು
ಪಾನಿಗೆ ಮೂತ್ರ ಮಾಡಿದ ಜಗ್ ಮುಳುಗಿಸಿದ ಪಾನಿಪುರಿ ಮಾರಾಟಗಾರ: ಈ ವೈರಲ್ ವಿಡಿಯೋದ ಘಟನೆ ಎಲ್ಲಿ ನಡೆದದ್ದು ಗೊತ್ತೆ?
ಜಾತಿಯ ಆಧಾರದ ಮೇಲೆ ನೀಡುವ ಮೀಸಲಾತಿ ನಿಲ್ಲಿಸಬೇಕು | ಮುಖ್ಯಮಂತ್ರಿ ಚಂದ್ರು ಹೇಳಿಕೆ
ದಲಿತ ಕೂಲಿ ಕಾರ್ಮಿಕನ ಮೇಲೆ ವಿಷಪೂರಿತ ಆ್ಯಸಿಡ್ ಎರಚಿ, ಮಾರಣಾಂತಿಕ ಹಲ್ಲೆ
ನೋ ಪಾರ್ಕಿಂಗ್ ನಲ್ಲಿದ್ದ ಸವಾರ ಸಹಿತ ಬೈಕ್ ನ್ನು ಹೊತ್ತೊಯ್ದ ಟ್ರಾಫಿಕ್ ಪೊಲೀಸರು!
ನಾವು ಫಸ್ಟ್… ನಾವು ಫಸ್ಟ್…! ಮದುವೆ ನಡೆಸಲು ಎರಡು ಕುಟುಂಬದ ನಡುವೆ ಡಿಶ್ಯುಂ… ಡಿಶ್ಯುಂ | ವಿಡಿಯೋ ವೈರಲ್