ಕೊನೆಗೂ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಡೇಟ್ ಫಿಕ್ಸ್! - Mahanayaka
4:14 PM Wednesday 11 - December 2024

ಕೊನೆಗೂ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಡೇಟ್ ಫಿಕ್ಸ್!

kgf chapter
22/08/2021

KGF Chapter 2 ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು,  2022ರ ಎಪ್ರಿಲ್ 14ರಂದು ಕೆಜಿಎಫ್ 2 ಚಿತ್ರ ತೆರೆಗೆ ಬರಲಿದೆ. ಈ ವಿಚಾರವನ್ನು ಸ್ವತಃ ನಟ ಯಶ್ ಅವರೇ ಹಂಚಿಕೊಂಡಿದ್ದಾರೆ. ಜೊತೆಗೆ ಚಿತ್ರದ ನಿರ್ದೇಶಕರಾಗಿರುವ ಪ್ರಶಾಂತ್ ನೀಲ್ ಅವರು ಈ ಚಿತ್ರದ ಬಿಡುಗಡೆ ದಿನಾಂಕವನ್ನು ಫೈನಲ್ ಮಾಡಿದ್ದಾರೆ.

ಕೊರೊನಾ ಸಂಕಷ್ಟದಿಂದಾಗಿ ಕೆಜಿಎಫ್ 2 ಬಿಡುಗಡೆ ಪದೇ ಪದೇ ಮುಂದೆ ಹೋಗಿತ್ತು. ಕೆಜಿಎಫ್ ಫಸ್ಟ್ ಚಾಪ್ಟರ್ ಸೃಷ್ಟಿಸಿದ ಹವಾದಿಂದಾಗಿ ಇಡೀ ಭಾರತೀಯ ಚಿತ್ರಪ್ರೇಮಿಗಳೇ ಕೆಜಿಎಫ್ ಚಾಫ್ಟರ್ 2ಗಾಗಿ ಕಾದುಕುಳಿತಿದ್ದಾರೆ. ಮಾತ್ರವಲ್ಲದೇ ವಿದೇಶದಲ್ಲಿ ಕೂಡ ಕೆಜಿಎಫ್ 2ಗಾಗಿ ಕಾದುಕುಳಿತವರಿದ್ದಾರೆ.

ಕೆಜಿಎಫ್ ಫಸ್ಟ್ ಚಾಪ್ಟರ್ ನ ಸ್ಟೋರಿ ನೋಡಿದ ಪ್ರತಿಯೊಬ್ಬರು ಕೂಡ ಸೆಕೆಂಡ್ ಚಾಪ್ಟರ್ ನ್ನು ನೋಡದೇ ಇರಲಾರರು. ಹಾಗಾಗಿಯೇ ಚಿತ್ರದ ಬಿಡುಗಡೆ ದಿನಾಂಕ ಯಾವಾಗ ಘೋಷಣೆಯಾಗುತ್ತದೆ ಎಂದು ಕಾದುಕುಳಿತಿದ್ದವರಿಗೆ ಇದೀಗ ನೆಮ್ಮದಿ ದೊರಕಿದಂತಾಗಿದೆ.

ಇನ್ನಷ್ಟು ಸುದ್ದಿಗಳು…

ಆಗಸ್ಟ್ 23ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ- ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಕಾರ್ಯಕ್ರಮ

ಕೊವಿಡ್ ಮಾರ್ಗಸೂಚಿಗೆ ಅಂಜದೇ ಗಣೇಶೋತ್ಸವ ನಡೆಸಲು ಶಾಸಕ ಯತ್ನಾಳ್ ಕರೆ!

ವಿಭಜನೆಯ ಕ್ರೌರ್ಯವನ್ನು ಸ್ಮರಿಸುವಾಗ,,, | ನಾ ದಿವಾಕರ

ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು

ಜಿಮ್ ನಲ್ಲಿ ಜೊತೆಯಾಗಿ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ!

ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್

ನಾವು ಫಸ್ಟ್… ನಾವು ಫಸ್ಟ್…! ಮದುವೆ ನಡೆಸಲು ಎರಡು ಕುಟುಂಬದ ನಡುವೆ ಡಿಶ್ಯುಂ… ಡಿಶ್ಯುಂ | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ