ಬಿಗ್ ಬಾಸ್ ಕ್ಯಾಮರ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲಾಗಿದೆ | ಸ್ಪರ್ಧಿಯಿಂದ ಗಂಭೀರ ಆರೋಪ
ಮುಂಬೈ: ವಿವಾದದ ಕಾರ್ಯಕ್ರಮ ಎಂದೇ ಕರೆಯಲ್ಪಡುವ ಬಿಗ್ ಬಾಸ್ ಇದೀಗ ಮತ್ತೊಂದು ವಿವಾದವನ್ನು ಹುಟ್ಟು ಹಾಕಿದ್ದು, ಹಿಂದಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕ್ಯಾಮರ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲಾಗಿದೆ ಎಂದು ಸ್ಪರ್ಧಿಯೋರ್ವರು ಆರೋಪಿಸಿದ್ದಾರೆ.
ಒಟಿಟಿ ಫ್ಲಾಟ್ ಫಾರ್ಮ್ ನಲ್ಲಿ ಪ್ರಸಾರವಾಗುತ್ತಿರುವ ಹಿಂದಿಯ ಬಿಗ್ ಬಾಸ್ ಮಿನಿ ಸೀಸನ್ ನಲ್ಲಿ ಸ್ಪರ್ಧಿ ಉರ್ಫಿ ಜಾವೇದ್ ಈ ಆರೋಪವನ್ನು ಮಾಡಿದ್ದು, ಬಿಗ್ ಬಾಸ್ ಕ್ಯಾಮರದ ಮುಂದೆಯೇ ಒಂದೆರಡು ಬಾರಿಯಲ್ಲಿ ಹಲವಾರು ಬಾರಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಉರ್ಫಿ ಅವರ ಮಾತುಗಳಿಂದ ಸಹ ಸ್ಪರ್ಧೆಗಳು ಶಾಕ್ ಆಗಿದ್ದಾರೆ. ಆದರೆ, ಉರ್ಫಿ ಮತ್ತೆ ಮತ್ತೆ ಅದೇ ಮಾತುಗಳನ್ನು ಪುನರುಚ್ಛರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆನ್ ಲೈನ್ ಫ್ಲಾಟ್ ಫಾರಂನಲ್ಲಿ ನಡೆಯುತ್ತಿರುವ ಹಿಂದಿಯ ಬಿಗ್ ಬಾಸ್ ಮಿನಿ ಸೀಸನ್ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು ಇದೀಗ ನಟಿ ಹೊಸ ವಿವಾದದ ಕಿಡಿಯನ್ನು ಹಚ್ಚಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮ ಆರಂಭದಲ್ಲಿ ಚೆನ್ನಾಗಿ ಮೂಡಿ ಬರುತ್ತಿತ್ತು. ಆದರೆ ಇದೀಗ ಜನರಿಗೆ ಈ ಕಾರ್ಯಕ್ರಮಗಳನ್ನು ನೋಡಿ ಸಾಕಾಗಿ ಹೋಗಿದೆ. ಇದೇ ಸಂದರ್ಭಗಳಲ್ಲಿ ಮಿನಿ ಸೀಸನ್ ಗಳು ಬೇರೆ ಆರಂಭವಾಗಿದೆ. ಕಾರ್ಯಕ್ರಮದ ಆಯೋಜಕರು ಇನ್ನಷ್ಟು ಆದಾಯವನ್ನು ಗಳಿಸಲು ಇನ್ನಿಲ್ಲದ ವಿವಾದಗಳನ್ನು ಸ್ಪರ್ಧಿಗಳಿಂದಲೇ ಸೃಷ್ಟಿಸುತ್ತಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿದೆ.
https://twitter.com/bb_live_feeds/status/1426519804513456134?s=20
ಇನ್ನಷ್ಟು ಸುದ್ದಿಗಳು…
ಹೆಣ ಅಂತ ಅಂದು ಕೊಂಡ್ರು, ಆದ್ರೆ ಅದು ಜನ! | ಪೊಲೀಸರನ್ನೇ ಬೆಚ್ಚಿಬೀಳಿಸಿದ ಭೂಪ
ಅಫ್ಘಾನಿಸ್ತಾನದ ಮಹಿಳೆಯರನ್ನು ಬಹಿರಂಗವಾಗಿ ಮಾರಾಟ ಮಾಡಲಾಯ್ತೆ? | ವೈರಲ್ ವಿಡಿಯೋದ ಹಿಂದಿನ ಸತ್ಯಾಂಶ ಏನು?
ಶಾಲೆ ಆರಂಭ: ಸಚಿವರಿಗೆ ಸಿಎಂ ಬೊಮ್ಮಾಯಿ ನೀಡಿದ ಖಡಕ್ ಸೂಚನೆ ಏನು?
ಅಪ್ರಾಪ್ತ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿದ ಮಹಿಳೆ | ಮಹಿಳೆಯ ವಿಲಕ್ಷಣ ಮನಸ್ಥಿತಿಗೆ ಬೆಚ್ಚಿಬಿದ್ದ ಪೋಷಕರು
ಕೊನೆಗೂ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಡೇಟ್ ಫಿಕ್ಸ್!
ಬಿಜೆಪಿಯವರು ಜನಾಶೀರ್ವಾದ ಯಾತ್ರೆಯಲ್ಲ, ಕ್ಷಮೆಯಾಚನೆ ಯಾತ್ರೆ ಮಾಡಬೇಕು | ಮಾಜಿ ಸಂಸದ ಚಂದ್ರಪ್ಪ ಆಕ್ರೋಶ
ನಾವು ಫಸ್ಟ್… ನಾವು ಫಸ್ಟ್…! ಮದುವೆ ನಡೆಸಲು ಎರಡು ಕುಟುಂಬದ ನಡುವೆ ಡಿಶ್ಯುಂ… ಡಿಶ್ಯುಂ | ವಿಡಿಯೋ ವೈರಲ್