ಪಡಿತರ ಚೀಟಿದಾರರರಿಗೆ ಸಿಹಿ ಸುದ್ದಿ: ಇ-ಕೆವೈಸಿ ಅವಧಿ ವಿಸ್ತರಣೆ
ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂ: 1967 ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.
ಇನ್ನು ಕೂಡ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಹೇಳಲಾಗಿದೆ.
ಇನ್ನಷ್ಟು ಸುದ್ದಿಗಳು…
ಜಾಮೀನಿನಲ್ಲಿ ಹೊರ ಬಂದ ಲೈಂಗಿಕ ಕಿರುಕುಳದ ಆರೋಪಿ ಸಂತ್ರಸ್ತೆಯನ್ನು ಗುಂಡಿಟ್ಟು ಕೊಂದ!
ಪಬ್ ನಲ್ಲಿ ಅಪ್ರಾಪ್ತ ಬಾಲಕಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್: ಪಬ್ ಮ್ಯಾನೇಜ್ ಮೆಂಟ್ ಗೆ ಸಂಕಷ್ಟ!
ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು