ಅ.2: ದ.ಕ. ಬಾಮ್ಸೆಫ್ ನಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕಾರ್ಯಾಗಾರ - Mahanayaka
3:08 AM Wednesday 11 - December 2024

ಅ.2: ದ.ಕ. ಬಾಮ್ಸೆಫ್ ನಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕಾರ್ಯಾಗಾರ

poona pact
25/09/2021

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಾಮ್ಸೆಫ್ ವತಿಯಿಂದ ಪೂನಾ ಒಪ್ಪಂದ ಮತ್ತು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ವಿಶೇಷ ಕಾರ್ಯಾಗಾರವನ್ನು  ಅಕ್ಟೋಬರ್ 2ರ ಶನಿವಾರದಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 10ರಿಂದ ಕಾರ್ಯಕ್ರಮವು ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಂಗಳೂರಿನ ಬಲ್ಮಠದಲ್ಲಿರುವ ಸಹೋದಯ ಸಭಾಂಗಣಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸಬೇಕು ಎಂದು ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಬಾಮ್ಸೆಫ್ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಹಾಗಾಗಿ ಎಲ್ಲ ನೌಕರ ಮಿತ್ರರು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಾಮ್ಸೆಫ್ ಮನವಿ ಮಾಡಿಕೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಅಸ್ಪೃಶ್ಯತೆ ಜೀವಂತವಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕು | ಡಿವೈಎಸ್ ಪಿ ರಮೇಶ್

ಪ್ರೀತಿಸಿ ವಿವಾಹವಾದ ಪತ್ನಿಗೆ ಅಕ್ರಮ ಸಂಬಂಧ | ಫೇಸ್ ಬುಕ್ ಲೈವ್ ಗೆ ಬಂದು ಪತ್ನಿ ಆತ್ಮಹತ್ಯೆ

ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದ ಕಾಮುಕ ಅರೆಸ್ಟ್!

ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ತರಕಾರಿ ತರಲು ಹೋದ ಬಾಲಕಿಯ ಮೇಲೆ ಅತ್ಯಾಚಾರ

ಕೃಷ್ಣ ಬೆಣ್ಣೆ ಕದ್ದರೆ ತುಂಟಾಟ, ಈ ಬಾಲಕ ಹಸಿವಿನಿಂದ ತಿಂಡಿ ಕದ್ದರೆ ಅಪರಾಧವೇ? | ನ್ಯಾಯಾಧೀಶರ ಪ್ರಶ್ನೆ

ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ: ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸಹಿತ ನಾಲ್ವರು ಸಾವು

ಇತ್ತೀಚಿನ ಸುದ್ದಿ