ಬಿಜೆಪಿ ಅಭ್ಯರ್ಥಿ ವಿರುದ್ಧ ಭರ್ಜರಿ ಜಯಗಳಿಸಿದ ಮಮತಾ ಬ್ಯಾನರ್ಜಿ!
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 58,389 ಮತಗಳಿಂದ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟ್ರಿಬ್ರೆವಾಲ್ ಅವರಿಗೆ ಹೀನಾಯ ಸೋಲುಣಿಸಿದ್ದಾರೆ.
ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ವತಃ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯೇ ಕಣಕ್ಕಿಳಿದಿದ್ದರು. ಈ ಚುನಾವಣೆಯು ಮಮತಾ ಬ್ಯಾನರ್ಜಿ ಅವರಿಗೆ ಪ್ರತಿಷ್ಠೆ ಕೂಡ ಆಗಿತ್ತು. ಇದೀಗ ನಿರೀಕ್ಷೆಯಂತೆಯೇ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದು, ಟಿಎಂಸಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು!
ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್
ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್.ಈಶ್ವರಪ್ಪ ಆರೋಪ
ಅತ್ಯಾಚಾರದ ಆರೋಪ ಹೊರಿಸಿ ಯುವಕನ ಬರ್ಬರ ಹತ್ಯೆ: ಆರೋಪಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್
ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ‘ಜೈ ಭೀಮ್’ ಬಹುನಿರೀಕ್ಷಿತ ಚಿತ್ರ