ಏಕಾಏಕಿ ಮುರಿದು ಬಿದ್ದ ತೂಗು ಸೇತುವೆ | ನದಿಗೆ ಬಿದ್ದ 30 ವಿದ್ಯಾರ್ಥಿಗಳು - Mahanayaka
11:15 PM Wednesday 11 - December 2024

ಏಕಾಏಕಿ ಮುರಿದು ಬಿದ್ದ ತೂಗು ಸೇತುವೆ | ನದಿಗೆ ಬಿದ್ದ 30 ವಿದ್ಯಾರ್ಥಿಗಳು

assams karimganj
05/10/2021

ಅಸ್ಸಾಂ: ತೂಗು ಸೇತುವೆಯನ್ನು ದಾಟುತ್ತಿದ್ದ ವೇಳೆ ಸೇತುವೆ ಮುರಿದು ಬಿದ್ದ ಘಟನೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಪರಿಣಾಮವಾಗಿ ಸುಮಾರು 30 ವಿದ್ಯಾರ್ಥಿಗಳು ನದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಸ್ಸಾಂ ಕರೀಂ ಗಂಜ್ ಜಿಲ್ಲೆಯ ಸಿಂಗ್ಲಾ ನದಿಯ ಮೇಲೆ ನಿರ್ಮಾಣವಾಗಿರುವ ತೂಗು ಸೇತುವೆ ವಿದ್ಯಾರ್ಥಿಗಳು ಸೇತುವೆಯನ್ನು ದಾಟುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದು,  ಪರಿಣಾಮವಾಗಿ ಸೇತುವೆಯ ಮೇಲಿದ್ದ ವಿದ್ಯಾರ್ಥಿಗಳು ನದಿಗೆ ಬಿದ್ದು, ಗಾಯಗೊಂಡಿದ್ದಾರೆ.

ಘಟನೆ ನಡೆದ ತಕ್ಷಣವೇ ಇಲ್ಲಿನ ಸ್ಥಳೀಯರು ತಕ್ಷಣವೇ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಿದ್ದು, ಗಾಯಗೊಂಡಿರುವ 30 ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?

ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ!

‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ

ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು:  ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ

75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!

ಇತ್ತೀಚಿನ ಸುದ್ದಿ