ಉಪ ಚುನಾವಣೆ: ಹಾನಗಲ್, ಸಿಂದಗಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ - Mahanayaka
11:01 PM Wednesday 11 - December 2024

ಉಪ ಚುನಾವಣೆ: ಹಾನಗಲ್, ಸಿಂದಗಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

bjp
07/10/2021

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿಯೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಲಾಗಿದೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಸಿಎಂ ಉದಾಸಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉದಾಸಿ ಕುಟುಂಬದವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ, ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಬಿಜೆಪಿ ಹೈಕಮಾಂಡ್ ಶಿವರಾಜ ಸಜ್ಜನರ್ ಅವರಿಗೆ ಟಿಕೆಟ್ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಕಿಡಿಗೇಡಿ

ಟೈಟ್ ಹಾಫ್ ಜೀನ್ಸ್ ಧರಿಸಿ ಡೇಟ್ ಗೆ ಹೋಗಿದ್ದ ಯುವತಿ ಸಮಸ್ಯೆಗಳಲ್ಲಿ ಸಿಲುಕಿಕೊಂಡಳು!

ಆಸ್ಪತ್ರೆಯಲ್ಲಿ ಬೆಡ್ ಇಲ್ಲ: ಫುಟ್ಪಾತ್ ನಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆ!

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

ಅರ್ಜಿ ನೀಡಲು ಬಂದ ಮಹಿಳೆಗೆ ಕಿರುಕುಳ: ಗ್ರಾ.ಪಂ. ಸದಸ್ಯನ ವಿರುದ್ಧ ದೂರು

2,700 ವರ್ಷದ ಹಳೆಯ ಪುರಾತನ ಐಶಾರಾಮಿ ಶೌಚಾಲಯ ಪತ್ತೆ!

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

ಅಣಬೆ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ | ಮಹಿಳೆಯ ಸ್ಥಿತಿ ಗಂಭೀರ

ಮನೆ ಕುಸಿದು 7 ಮಂದಿ ಸಾವು ಪ್ರಕರಣ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಇತ್ತೀಚಿನ ಸುದ್ದಿ