ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ! - Mahanayaka
4:43 AM Tuesday 10 - December 2024

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ!

sathyajit
09/10/2021

ಬೆಂಗಳೂರು:  ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (Sathyajit) ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು,  ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಗುರುವಾರ ಡಯಾಲಿಸೀಸ್ ಮಾಡುವ ವೇಳೆ ಅವರ ಹಾರ್ಟ್ ರೇಟ್ ಕಡಿಮೆಯಾಗಿದ್ದು,  ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ ಹಾಗಾಗಿ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ ಎಂದು ವರದಿಯಾಗಿದೆ.

ಈ ಹಿಂದೆ ಗ್ಯಾಂಗ್ರಿನ್ ನಿಂದಾಗಿ ಸತ್ಯಜಿತ್ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಈಗ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ತೀವ್ರವಾಗಿ ಅವರನ್ನು ಅನಾರೋಗ್ಯ ಬಾಧಿಸುತ್ತಿದೆ. ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟರಾಗಿರುವ ಸತ್ಯಜಿತ್ ಅವರ ಅನಾರೋಗ್ಯವು ಇದೀಗ ಅವರ ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಮಂಗಳೂರು: ಬಾಲಕಿಯನ್ನು ಅಪಹರಿಸಿ ನಿಗೂಢ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ!

ರೈತರ ಮಾರಣಹೋಮ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಪುತ್ರ ಪೊಲೀಸರ ಮುಂದೆ ಹಾಜರು

26 ಬ್ರಾಹ್ಮಣೇತರ ಅರ್ಚಕರ ನೇಮಕ: ತಮಿಳುನಾಡು ಸರ್ಕಾರದ ಐತಿಹಾಸಿಕ ಹೆಜ್ಜೆ

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯ ಕೈ ಹಿಡಿದೆಳೆದು ಶಿಕ್ಷಕನಿಂದ ಅಸಭ್ಯ ವರ್ತನೆ | ವಿಡಿಯೋ ವೈರಲ್

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು

ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ

ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!

ಇತ್ತೀಚಿನ ಸುದ್ದಿ