“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ
ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮೆ ಯಾಚಿಸುವಂತೆ ಸಾರ್ವರ್ಕರ್ ಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದಾರೆ.
ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿಕೆಗೆ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದು, ಬಿಜೆಪಿಯು ತನ್ನದೇ ಆದ, ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದೆ. ಇದೇ ರೀತಿ ಮುಂದುವರಿದರೆ, ಮುಂದೆ ಬಿಜೆಪಿ ಸಾವರ್ಕರ್ ನ್ನು ರಾಷ್ಟ್ರಪಿತ ಎಂದು ಕರೆಯಬಹುದು ಎಂದು ಹೇಳಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಸಾವರ್ಕರ್ ಅನ್ನು ಶೀಘ್ರದಲ್ಲಿಯೇ ದೇಶದ ಪಿತಾಮಹ ಎಂದು ಬಿಜೆಪಿಯವರು ಘೋಷಿಸುತ್ತಾರೆ ಎಂದು ಓವೈಸಿ ಕಿಡಿಕಾರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್ ಕುಮಾರ್ ಬಜಾಲ್ ಆರೋಪ
ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?
ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು
Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ
ಡಿ.ಕೆ.ಶಿವಕುಮಾರ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಗುಸುಗುಸು ಮಾತು: ಕೊನೆಗೂ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಉಗ್ರಪ್ಪ
ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!