ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ಸಿ.ಎನ್.ನಾಗೇಶ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆ
ತುಮಕೂರು: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿ.ಎನ್. ನಾಗೇಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗೊಲನ ಎಂಟರ್ ಪ್ರೈಸಸ್ ಸಂಸ್ಥಾಪಕರು, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ನಟರಾಜು ಜಿ.ಎಲ್. ಹಾಗೂ ಪ್ರಧಾನ ಕಾರ್ಯದರ್ಶಿ, ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಯತೀಶ್ ಕುಮಾರ್ ಅವರು ಶುಭ ಹಾರೈಸಿದ್ದಾರೆ.
ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕರು ಹಾಗೂ ಅಧ್ಯಕ್ಷರಾಗಿರುವ ಸಿ.ಎನ್. ನಾಗೇಶ್ ಅವರು ಖಾಸಗಿ ಶಿಕ್ಷಕರ ಪರವಾಗಿ ಹೋರಾಟ ಮೂಲವೇತನ ಸೇವಾಭಧ್ರತೆಯ ವಿಚಾರವಾಗಿ ಐದು ಸಾವಿರ ಪರಿಹಾರವನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ “ಖಾಸಗಿ ಶಿಕ್ಷಕರಿಗೆ ಶಿಕ್ಷಕ ರತ್ನ ಪ್ರಶಸ್ತಿ ಸ್ಥಾಪಿಸಿ, ರಾಜ್ಯದ 35 ಜನ ಶಿಕ್ಷಕರು ಹಾಗೂ ಉಪನ್ಯಾಸಕ ರಿಗೆ ಪ್ರಶಸ್ತಿಯನ್ನು ನೀಡಿದ್ದು, ಇದು ಕರ್ನಾಟಕ ರಾಜ್ಯ ಕ್ಕೆ ಒಂದು ಕಳಸವಿದ್ದಂತೆ ಎಂದು ಅವರು ಹೇಳಿದ್ದಾರೆ.
ಸಿ.ಎನ್. ನಾಗೇಶ್ ಅವರು, ಚಾಕೇನಹಳ್ಳಿ, ಹೊಳೆನರಸೀಪುರ ತಾಲ್ಲೂಕು ಹಾಸನ ಜಿಲ್ಲೆ, ಬಿಎಬಿಇಡಿ ಹಿಂದಿ ಭಾಷಾ ಶಿಕ್ಷಕರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಬೆಲೆ ಏರಿಕೆ ಬೆನ್ನಲ್ಲೇ ಗುಜರಿ ಅಂಗಡಿಯಲ್ಲಿ ರಾಶಿ ರಾಶಿ ಗ್ಯಾಸ್ ಸಿಲಿಂಡರ್ ಗಳು!
ಜನ್ಮ ದಿನದಂದೇ ಡ್ರಗ್ಸ್ ಗ್ಯಾಂಗ್ ಗಳ ಗುಂಡಿಗೆ ಬಲಿಯಾದ ಭಾರತೀಯ ಮೂಲದ ಮಹಿಳೆ!
ನಟ ವಿವೇಕ್ ಸಾವಿಗೆ ಕೊವಿಡ್ ಲಸಿಕೆ ಕಾರಣವೇ? ಸರ್ಕಾರ ನೀಡಿದ ಅಂತಿಮ ವರದಿಯೇನು?
ಸಿದ್ದರಾಮಯ್ಯನವರನ್ನು ಶೀಘ್ರವೇ ಆಫ್ಘಾನಿಸ್ತಾನಕ್ಕೆ ಕಳುಹಿಸಬೇಕು | ವಿ.ಶ್ರೀನಿವಾಸ್ ಪ್ರಸಾದ್
“ರತ್ನನ್ ಪ್ರಪಂಚ” ವರ್ಣಿಸಲು ಪದಗಳೇ ಇಲ್ಲ | ಒಂದು ಒಳ್ಳೆಯ ಸಿನಿಮಾ ನೋಡಿದೆ: ಹಾಸನದ ಯುವಕ ಸಚಿನ್ ಸರಗೂರು