ನೇತ್ರಾದಾನದ ಮೂಲಕ  ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್ - Mahanayaka
8:04 PM Thursday 12 - December 2024

ನೇತ್ರಾದಾನದ ಮೂಲಕ  ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್ ಕುಮಾರ್

puneeth rajkumar
29/10/2021

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು  ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ.

ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ನಟ ಸೋನುಸೂದ್, ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ವೆಂಕಟೇಶ್ವರ ಪ್ರಸಾದ್, ಅನಿಲ್ ಕುಂಬ್ಳೆ, ಹರ್ಬಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ