ಕಡಬ: ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಬೆಳೆ ಧ್ವಂಸಗೊಳಿಸಿದ ಕಾಡಾನೆ - Mahanayaka
7:38 AM Thursday 12 - December 2024

ಕಡಬ: ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಬೆಳೆ ಧ್ವಂಸಗೊಳಿಸಿದ ಕಾಡಾನೆ

kadaba
13/11/2021

ಕಡಬ:  ನಿನ್ನೆ ರಾತ್ರಿ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಪುತ್ತಿಗೆ(ಒಡ್ಡಿಯಾ) ಭಾಗದಲ್ಲಿ ಕಾಡಾನೆಗಳು ತೋಟಗಳ ಮೇಲೆ ದಾಳಿ ನಡೆಸಿದ್ದು, ತೆಂಗು, ಕಂಗು ಸೇರಿದಂತೆ ವಿವಿಧ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.

ಇಲ್ಲಿನ ಕೆ.ಎಸ್.ಥೋಮಸ್, ಸಾಜು ವರ್ಗಿಸ್ ಹಾಗೂ ತಮ್ಮಯ್ಯ ಗೌಡ ಎಂಬವರ ತೋಟಗಳಿಗೆ ನುಗ್ಗಿದ ಆನೆ. ತೆಂಗಿನ ಮರಗಳನ್ನು ನೆಲಕ್ಕೆ ಕೆಡವಿದ್ದು, ಅಡಿಕೆ ಮರ ಸೇರಿದಂತೆ ಇಡೀ ತೋಟವನ್ನೇ ಧ್ವಂಸ ಮಾಡಿದೆ. ಇನ್ನೂ ಘಟನೆ ಸಂಬಂಧ ಧ್ವಂಸಗೊಂಡ ತೋಟಗಳಿಗೆ ಭೇಟಿ

ನೀಡಿರುವ ಫಾರೆಸ್ಟ್ ಅಧಿಕಾರಿ ಯೋಗೀಶ್ ಹಾಗೂ ತಂಡ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

kadaba

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!

ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!

ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು

ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ, ಭೀಕರ ಕೊಲೆ

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

ಲಖಿಂಪುರ ಖೇರಿ ಹಿಂಸಾಚಾರ ಬಿಜೆಪಿಗೆ ಹಾನಿಯುಂಟು ಮಾಡಬಹುದು | ಸಮೀಕ್ಷೆ

ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ

ಇತ್ತೀಚಿನ ಸುದ್ದಿ