ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಾಹಿತಿಗಳ ಪ್ರಕಾರ ಜನಾರ್ದನ ರೆಡ್ಡಿ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ದೇವರ ಪ್ರಸಾದ ಸೇವಿಸಿ ವಾಂತಿ ಭೇದಿ | 25ರಿಂದ 30 ಭಕ್ತರು ಅಸ್ವಸ್ಥ
ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ
ಹೃದಯ ವಿದ್ರಾವಕ ಘಟನೆ: ಲಾರಿ ಹರಿದು 8 ವರ್ಷ ವಯಸ್ಸಿ ಬಾಲಕಿ ದಾರುಣ ಸಾವು!
ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಕ್ಯಾಟರಿಂಗ್ ಮುಗಿಸಿ ಬರುತ್ತಿದ್ದ ಇಬ್ಬರು ಯುವಕರ ದಾರುಣ ಸಾವು!
ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್