ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿದ್ದ ಮನೆ | ಮನೆಯಲ್ಲಿದ್ದವರು ಮಾಡಿದ್ದೇನು? - Mahanayaka
7:40 PM Friday 20 - September 2024

ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿದ್ದ ಮನೆ | ಮನೆಯಲ್ಲಿದ್ದವರು ಮಾಡಿದ್ದೇನು?

bangalore
19/11/2021

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯ ಬಳಿಕ ನಿನ್ನೆ ಸಂಜೆ ಧಾರಾಕಾರ ಮಳೆ ಸುರಿದಿದ್ದು, ಬೆಂಗಳೂರಿನಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಮನೆಯಲ್ಲಿ ಯಾರೂ ಇರದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದ ತಿಳಿದು ಬಂದಿದೆ.

ಸುಮಾರು 60 ವರ್ಷ ಹಳೆಯದಾದ ಮನೆ ಮೊದಲೇ ಕುಸಿಯುವ ಭೀತಿಯಲ್ಲಿತ್ತು ಎನ್ನಲಾಗಿದೆ. ಹೀಗಾಗಿ ಮನೆಯಲ್ಲಿದ್ದವರು ಮೊದಲೇ ಮನೆ ಖಾಲಿ ಮಾಡಿಕೊಂಡು ಸುರಕ್ಷಿತ ಜಾಗಕ್ಕೆ ತೆರಳಿದ್ದರು. ಮನೆಯವರು ಮುನ್ನೆಚ್ಚರಿಕೆ ವಹಿಸಿದ್ದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಕುಸಿದು ಬಿದ್ದ ಮನೆಯಲ್ಲಿ ಮೂವರು ವಾಸಿಸುತ್ತಿದ್ದರು ಎನ್ನಲಾಗಿದೆ. ತೀವ್ರ ಮಳೆಯ ಹಿನ್ನೆಲೆಯಲ್ಲಿ ಹಳೆಯ ಮನೆಯಲ್ಲಿ ಇರುವುದು ಬೇಡ ಎಂದು ಪಕ್ಕದ ಮನೆಯಲ್ಲಿ ಅವರಿದ್ದರು ಎನ್ನಲಾಗಿದೆ. ಹೀಗಾಗಿ ಅವರು ಸುರಕ್ಷಿತರಾಗಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೆಗಣಿ ತಿಂದು, ನೀವೂ ತಿನ್ನಿ ಎಂದು ಕರೆ ನೀಡಿದ ಹುಚ್ಚ ವೈದ್ಯ!

ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ!

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ | 6 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

ಹಂಸಲೇಖ ವಿರುದ್ಧ ದೂರು ನೀಡಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲು

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!

ಮನೆ ಕೆಲಸದವರನ್ನು ಕೊಂದು 95 ಲಕ್ಷ ರೂ. ದೋಚಿದ ಐವರು ದರೋಡೆಕೋರರು ಅರೆಸ್ಟ್

ಇತ್ತೀಚಿನ ಸುದ್ದಿ