ವಿವಾದಿತ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದರೂ ಆಂದೋಲನ ಮುಂದುವರಿಸಿದ ರೈತರು: ಕಾರಣ ಏನು ಗೊತ್ತಾ?
ದೆಹಲಿ: ದೇಶದಲ್ಲಿ ಭಾರೀ ಚರ್ಚೆಗೊಳಗಾಗಿದ್ದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಆದರೂ, ರೈತರು ತಮ್ಮ ಆಂದೋಲವನ್ನು ಮುಂದುವರಿಸಿದ್ದಾರೆ.
ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆ ಆರಂಭವಷ್ಟೆ. ಈ ನಿರ್ಧಾರವನ್ನು ಸಂಸತ್ತಿನಲ್ಲಿ ಸರ್ಕಾರ ಅಧಿಕೃತವಾಗಿ ಅಂಗೀಕರಿಸಿದ ಬಳಿಕವೇ ಪ್ರತಿಭಟನಾ ನಿರತ ರೈತರು ತಮ್ಮ ಹಳ್ಳಿಗಳಿಗೆ ವಾಪಸ್ ಆಗುತ್ತಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ಇನ್ನು ಕೂಡ ಉಳಿದಿವೆ. ಈ ಬಗ್ಗೆ ಪ್ರಧಾನಿ ಏನನ್ನೂ ತಿಳಿಸಿಲ್ಲ ಹಾಗಾಗಿ ಎಲ್ಲವೂ ಸ್ಪಷ್ಟವಾದ ಬಳಿಕ ನಾವು ಹಳ್ಳಿಗಳಿಗೆ ತೆರಳುವುದಾಗಿ ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
6 ಮಕ್ಕಳನ್ನು ರಕ್ಷಿಸಿ ಕಣಜದ ಹುಳುಗಳಿಗೆ ಬಲಿಯಾದ ಗೃಹ ರಕ್ಷಕ ಸಿಬ್ಬಂದಿ
ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿದ್ದ ಮನೆ | ಮನೆಯಲ್ಲಿದ್ದವರು ಮಾಡಿದ್ದೇನು?
ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ!
ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ
ಹೌದು ನಾನು ಕಿರುಚುವ ಬೊಬ್ಬೆ ಹೊಡೆಯುವ ‘ಕಲ್ಕಿಂಗ್ ಸ್ಟಾರ್’ | ಟೀಕಾಕಾರರಿಗೆ ದೀಪು ಶೆಟ್ಟಿಗಾರ್ ತಿರುಗೇಟು