ಬಾಲಕನ ಮೇಲೆ ದಾಳಿ ನಡೆಸಿದ 7 ಬೀದಿ ನಾಯಿಗಳು - Mahanayaka
10:57 AM Thursday 12 - December 2024

ಬಾಲಕನ ಮೇಲೆ ದಾಳಿ ನಡೆಸಿದ 7 ಬೀದಿ ನಾಯಿಗಳು

street dog
27/11/2021

ದಾವಣಗೆರೆ: ಸುಮಾರು 7 ಬೀದಿ ನಾಯಿಗಳ ಬಾಲಕನೋರ್ವನನ್ನು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದ್ದು, ಪರಿಣಾಮವಾಗಿ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

7 ವರ್ಷ ವಯಸ್ಸಿನ ಜಾಫರ್ ಸಾದಿಕ್ ಗಾಯಗೊಂಡ ಬಾಲಕನಾಗಿದ್ದು, ಸದ್ಯ ಬಾಲಕನನ್ನು ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ ಬಾಲಕನ ಮೂಗು, ಕಣ್ಣಿನ ರೆಪ್ಪೆಗೆ ತೀವ್ರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಈ ಸಂಬಂಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿ ನವೆಂಬರ್ 29ರಂದು ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ರಾಮೇಗೌಡ ಎಚ್ಚರಿಸಿದ್ದಾರೆ.

ಇನ್ನೂ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ತಕ್ಷಣವೇ ಇಲ್ಲಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬುಡಕಟ್ಟು ಸಮುದಾಯದ 3 ಶಿಶುಗಳ ನಿಗೂಢ ಸಾವು!

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಪೇಜಾವರ ಶ್ರೀ ನಿರಾಕರಿಸಿದ್ದರು | ಜ್ಞಾನಪ್ರಕಾಶ ಸ್ವಾಮೀಜಿ

ಒಂದು ಸ್ಲೇಟ್ ನಲ್ಲಿ ಎಳೆನೀರು ರೇಟ್, ಇನ್ನೊಂದು ಸ್ಲೇಟ್ ನಲ್ಲಿ ‘ಬಡವ ರಾಸ್ಕಲ್’ ಡೇಟ್!

ಬೆಂಗಳೂರಿನಲ್ಲಿ ಎರಡು ಬಾರಿ ಭೂಕಂಪನದ ಅನುಭವ: ಮಂಡ್ಯದಲ್ಲಿ ಕೇಳಿ ಬಂತು ನಿಗೂಢ ಶಬ್ಧ!

ವರದಕ್ಷಿಣೆ ನೀಡಲು ಕೂಡಿಟ್ಟಿದ್ದ 75 ಲಕ್ಷ ರೂ. ಹಣವನ್ನು ಹಾಸ್ಟೆಲ್ ನಿರ್ಮಾಣಕ್ಕೆ ದಾನ ಮಾಡಿದ ಯುವತಿ!

ಪೈಪ್ ಕತ್ತರಿಸಿದಾಗ ನೀರಿನ ಬದಲು ಬಂದದ್ದು ಕಂತೆ ಕಂತೆ ಹಣ! | ಎಸಿಬಿ ಅಧಿಕಾರಿಗಳಿಗೇ ಶಾಕ್!

 

ಇತ್ತೀಚಿನ ಸುದ್ದಿ