ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ದೂರು ದಾಖಲು
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಲಿತರು ಹಾಗೂ ಸಂವಿಧಾನದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಿಸಲಾಗಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಿದ್ದು, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ದೂರು ದಾಖಲಿಸಲಾಗಿದೆ.
ಇನ್ನೂ ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಅನಿಲ್ ಲಾಡ್ ಸಾಮಾಜಿಕ ಜಾಲತಾಣಗಳಲ್ಲಿ ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ | ಪೇಜಾವರ ಶ್ರೀ
ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
ಕಲ್ಯಾಣ ಮಂಟಪಕ್ಕೆ ಬೆಂಕಿ ಬಿದ್ದರೂ, ನಿಶ್ಚಿಂತೆಯಿಂದ ಊಟ ಮುಂದುವರಿಸಿದ ಅತಿಥಿಗಳು! ವಿಡಿಯೋ ವೈರಲ್
ಆಟೋಗೆ ಡಿಕ್ಕಿ ಹೊಡೆದ ಲಾರಿ: ಬಾಲಕನ ದಾರುಣ ಸಾವು, ಮೂವರ ಸ್ಥಿತಿ ಗಂಭೀರ
ಒಮಿಕ್ರಾನ್: ಸಾವಿನ ಮೆರವಣಿಗೆ ಮತ್ತೆ ಬೇಡ, ಯಾರೂ ಎಚ್ಚರ ತಪ್ಪುವುದು ಬೇಡ | ಹೆಚ್.ಡಿ.ಕುಮಾರಸ್ವಾಮಿ