ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದೆಯಾ? | ಕೊವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು?
ಬೆಂಗಳೂರು: ಕೊವಿಡ್ 19 ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ಮುಂದಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಮುಂಬರಲಿರುವ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತದೆ. ಮೂವರಿಗೆ ಕೊರೊನಾ ಪಾಸಿಟಿವ್ ಬಂದರೆ, ಕ್ಲಸ್ಟರ್ ಮಾಡುತ್ತೇವೆ. ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗುಡ್ ನ್ಯೂಸ್: ಹೆಲಿಕಾಫ್ಟರ್ ಪತನದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ
ಇಯರ್ ಫೋನ್ ಬಳಕೆಯಿಂದ ನಮ್ಮ ಮೆದುಳಿಗೆ ಆಗುವ ಸಮಸ್ಯೆಗಳೇನು ಗೊತ್ತಾ?
ಸೇನಾ ಹೆಲಿಕಾಫ್ಟರ್ ಪತನದ ಹಿಂದೆ ಚೀನಾ ಕೈವಾಡ? | ಲೇಸರ್ ದಾಳಿ ನಡೆಯಿತೇ?
ಸೇನಾ ಹೆಲಿಕಾಫ್ಟರ್ ಪತನ ಹಿನ್ನೆಲೆ: ಹುಟ್ಟುಹಬ್ಬ ಆಚರಣೆ ರದ್ದುಗೊಳಿಸಿದ ಸೋನಿಯಾ ಗಾಂಧಿ
ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?
ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ