ಮೊಟ್ಟೆ ಕೊಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ | ಪೇಜಾವರ ಶ್ರೀ
ಉಡುಪಿ: ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ಕೊಟ್ಟರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ. ಮೊಟ್ಟೆ ಕೊಡುವ ಬದಲು ಮಕ್ಕಳಿಗೆ ಅದರ ಹಣ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕಾಗಿ, ಜೀವನ ಶೈಲಿ ಬದಲಿಸಲು ಕೈ ಹಾಕಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಉಡುಪಿಯಲ್ಲಿ ಸರ್ಕಾರದ ಮೊಟ್ಟೆ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ, ಮನೆಯಲ್ಲಿ ರೂಢಿಸಿಕೊಂಡು ಬಂದಿರುವ ಆಹಾರ ಪದ್ಧತಿಯನ್ನು ಬದಲಿಸಬಾರದು ಎಂದು ಅವರು ಅಭಿಪ್ರಾಯಪಟ್ಟರು.
ಶಾಲೆ ಇರುವುದು ಶಿಕ್ಷಣಕ್ಕಾಗಿ. ಅಲ್ಲಿ ಜೀವನದ ಶೈಲಿಯನ್ನು ಬದಲಿಸುವುದಕ್ಕೆ ಕೈಹಾಕಬಾರದು, ಮಕ್ಕಳಲ್ಲಿ ಮತಬೇಧ ಉಂಟಾಗುವಂತೆ ಮಾಡಬಾರದು ಎಂಬುದು ನಮ್ಮ ಕಳಕಳಿಯ ವಿನಂತಿ ಎಂದು ಪೇಜಾವರ ಶ್ರೀ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಹಿಂದೂ-ಮುಸ್ಲಿಂ ಅಂತ ಅಲ್ಲ | ಸಿದ್ದರಾಮಯ್ಯ
ಚರಿತ್ರೆಯನ್ನು ದಾಖಲಿಸುವ ಸಾಕ್ಷ್ಯ ಚಿತ್ರ – ಕಿಸಾನ್ ಸತ್ಯಾಗ್ರಹ
ಸೆಕ್ಯೂರಿಟಿ ಗಾರ್ಡೇ ‘ಕಳ್ಳರ ಗುರು’: ಫ್ಲ್ಯಾಟ್ ಗಳಿಂದ ಕಳ್ಳತನವಾಗಿದ್ದೆಷ್ಟು ಗೊತ್ತಾ?
ಇಯರ್ ಫೋನ್ ಬಳಕೆಯಿಂದ ನಮ್ಮ ಮೆದುಳಿಗೆ ಆಗುವ ಸಮಸ್ಯೆಗಳೇನು ಗೊತ್ತಾ?
ಸೇನಾ ಹೆಲಿಕಾಫ್ಟರ್ ಪತನ ಹಿನ್ನೆಲೆ: ಹುಟ್ಟುಹಬ್ಬ ಆಚರಣೆ ರದ್ದುಗೊಳಿಸಿದ ಸೋನಿಯಾ ಗಾಂಧಿ
ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?