ಕನ್ನಡ ಬಾವುಟ ಸುಟ್ಟು, ಬಸವಣ್ಣನ ಚಿತ್ರ ಅಪವಿತ್ರಗೊಳಿಸಿದ ಮೂವರು ಆರೋಪಿಗಳ ಬಂಧನ - Mahanayaka
1:08 AM Wednesday 11 - December 2024

ಕನ್ನಡ ಬಾವುಟ ಸುಟ್ಟು, ಬಸವಣ್ಣನ ಚಿತ್ರ ಅಪವಿತ್ರಗೊಳಿಸಿದ ಮೂವರು ಆರೋಪಿಗಳ ಬಂಧನ

belagavi arrest
21/12/2021

ಬೆಳಗಾವಿ: ಕನ್ನಡ ಬಾವುಟ ಸುಟ್ಟು, ಜಗಜ್ಯೋತಿ ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಖಾನಾಪುರದಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೊದಲ ಬಲಿ ಪಡೆದುಕೊಂಡ ಒಮಿಕ್ರಾನ್: 50 ವರ್ಷದ ವ್ಯಕ್ತಿ ಸಾವು

ರಶ್ಮಿಕಾ ಮಂದಣ್ಣ ಜೊತೆಗೆ ತೆರೆ ಹಂಚಿಕೊಳ್ಳುತ್ತಾರಾ ಡಾಲಿ ಧನಂಜಯ್?

ಕನ್ನಡ ಬಾವುಟ ಸುಟ್ಟದ್ದು, ಕನ್ನಡ ತಾಯಿಯನ್ನೇ ಸುಟ್ಟಂತೆ | ನಟ ಶಿವರಾಜ್ ಕುಮಾರ್

ಆನ್ ಲೈನ್ ಕ್ಲಾಸ್ ನ ಗ್ರೂಪ್ ಗೆ ಅಶ್ಲೀಲ ವಿಡಿಯೋ ಶೇರ್ ಮಾಡಿದ ಗಣಿತ ಶಿಕ್ಷಕ!

ಬೆಳಗಾವಿ ಸುವರ್ಣಸೌಧ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ