ಭೀಕರ ಚಂಡಮಾರುತ: ಮೃತರ ಸಂಖ್ಯೆ 375ಕ್ಕೆ ಏರಿಕೆ
ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ರೈ ಚಂಡಮಾರುತದ ಪರಿಣಾಮ ಮೃತಪಟ್ಟವರ ಸಂಖ್ಯೆ 375ಕ್ಕೆ ಏರಿಕೆಯಾಗಿದೆ.
ಇನ್ನೂ 56 ಮಂದಿ ನಾಪತ್ತೆಯಾಗಿದ್ದಾರೆ. ವಿವಿಧ ಪಟ್ಟಣಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯಗೊಂಡಿದ್ದು, ಸಂಪರ್ಕ ಮತ್ತು ಸಂವಹನ ಕಡಿತಗೊಂಡಿದೆ.
ಚಂಡಮಾರುತದ ತೀವ್ರತೆ ಹೆಚ್ಚಿದ್ದು ಗಂಟೆಗೆ 195ಕಿ.ಮೀ. ವೇಗವಿತ್ತು. ಹೀಗಾಗಿ ರೈ ಚಂಡಮಾರುತಕ್ಕೆ ನೂರಾರು ಸಾವು-ನೋವುಗಳು ಸಂಭವಿಸಿದೆ. ಇನ್ನೂ ಸಾವಿನ ಸಂಖ್ಯೆ ಏರಿಕೆಯಾಗಬಹುದು ಎಂದು ಫಿಲಿಪ್ಪೀನ್ಸ್ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಪಾಪ ಕಳೆಯುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಅತ್ಯಾಚಾರ: ದೇವಮಾನವ ಮತ್ತು ಆತನ ಪತ್ನಿ ಅರೆಸ್ಟ್
ಒಂದು ಇಂಚು ನೆಲವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ