ಬೆಂಗಳೂರು: ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ದಾಳಿ - Mahanayaka
5:29 PM Friday 20 - September 2024

ಬೆಂಗಳೂರು: ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ದಾಳಿ

oppo
22/12/2021

ಬೆಂಗಳೂರು: ನಗರದ ಎಂ.‌ಜಿ. ರಸ್ತೆಯಲ್ಲಿರುವ ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದ್ದು, ನಿನ್ನೆ ರಾತ್ರಿಯಿಂದ ಕಂಪೆನಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಇಂದು ಬೆಳಗ್ಗೆ 6 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದಾರೆ.

ಒಟ್ಟು 5 ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್​ ನಾಗರಾಜ್​

ಡಿ.ಕೆ.ಶಿವಕುಮಾರ್‌ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟದ ಅರಿವಿಲ್ಲ: ಸಚಿವ ಈಶ್ವರಪ್ಪ

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ: ಸುವರ್ಣಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ಸ್ಪೀಕರ್‌ ಕಾಗೇರಿ ಸೂಚನೆ

ಯುವಕನ ಬರ್ಬರ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಅರೆಸ್ಟ್!

ನಿಮ್ಮ ಅಪ್ಪನ ಕಾಲದಲ್ಲಿ ಅತೀ ದೊಡ್ಡ ಗುಂಪು ಹತ್ಯೆ ನಡೆದಿತ್ತು: ರಾಹುಲ್ ಗಾಂಧಿಗೆ ಬಿಜೆಪಿ ನಾಯಕರ ತಿರುಗೇಟು

ಇತ್ತೀಚಿನ ಸುದ್ದಿ