ಮತಾಂತರ ನಿಷೇಧ ಕಾಯ್ದೆಯ ದುರ್ಬಳಕೆಯ ಸಾಧ್ಯತೆ ಹೆಚ್ಚಿದೆ: ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ
ಮೈಸೂರು: ಮತಾಂತರ ನಿಷೇಧ ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ ಅಭಿಪ್ರಾಯಪಟ್ಟಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಸಂಬಂಧ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ. ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶವಾಗಿದೆ. ನಾವು ಯಾರನ್ನೂ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ. ಏನೂ ಇಲ್ಲದೆ ಅಪವಾದ, ತೊಂದರೆ ಕೊಡುವುದು ಸರಿಯಲ್ಲ. ಕರ್ನಾಟಕದಲ್ಲಿ ಮತಾಂತರ ನಿಷೇಧ ವಿಧೇಯಕದ ಅಗತ್ಯವಿರಲಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.
ಉದ್ದೇಶಿತ ಕಾಯ್ದೆ ದುರ್ಬಳಕೆ ಮಾಡಿಕೊಂಡು ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಯಾವುದೇ ಕಾಯ್ದೆ ಒಂದು ಧರ್ಮಕ್ಕೆ ತೊಂದರೆ ಕೊಡಬಾರದು ಮತಾಂತರ ನಿಷೇಧ ಕಾಯ್ದೆ ಕೇವಲ ಕ್ರೈಸ್ತರಿಗೆ ಸಂಬಂಧಿಸಿದ್ದಲ್ಲ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಮ್ ಮತಾಂತರ ಕಾಯ್ದೆ ನಿಷೇಧದ ಕುರಿತು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಂದೆಯ ಚಟ ಬಿಡಿಸಿದ ಮಗಳ ‘ಹಠ’: ಅದ್ದೂರಿ ಮೆರವಣಿಗೆ ಮಾಡಿ ಮಗಳಿಗೆ ಮೊಬೈಲ್ ಕೊಡಿಸಿದ ಬಡ ತಂದೆ
ಸೌದಿ ಅರೇಬಿಯಾ ಮಾದರಿಯಲ್ಲಿ ಭಾರತದಲ್ಲಿಯೂ ತಬ್ಲಿಘಿ ಜಮಾತ್‌ನ್ನು ನಿಷೇಧಿಸಿ: ತೊಗಾಡಿಯಾ
ಬೆಂಗಳೂರು: ಧ್ವನಿವರ್ಧಕಗಳ ತೆರವಿಗೆ ಮುಂದಾದ ಪೊಲೀಸ್ ಇಲಾಖೆ
ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಅಮೇರಿಕಾ ಕಾರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪ
ಅಗತ್ಯ ಬಿದ್ದರೆ ನೈಟ್ ಕರ್ಫ್ಯೂ: ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ
ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್ ನಾಗರಾಜ್