ಕೊಳ್ಳೆಗಾಲದಲ್ಲಿ ನಿಗೂಢ ವಸ್ತು ಸ್ಪೋಟ: ಮನೆ ಸಂಪೂರ್ಣ ಛಿದ್ರ - Mahanayaka
10:54 PM Wednesday 11 - December 2024

ಕೊಳ್ಳೆಗಾಲದಲ್ಲಿ ನಿಗೂಢ ವಸ್ತು ಸ್ಪೋಟ: ಮನೆ ಸಂಪೂರ್ಣ ಛಿದ್ರ

kollegala
23/12/2021

ಚಾಮರಾಜನಗರ: ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ಛಿದ್ರವಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.

ಸಿಂಗನಲ್ಲೂರು ಗ್ರಾಮದ ಸಿದ್ದರಾಜು ಎಂಬವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ಮೊದಲ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಊಹಿಸಲಾಗಿತ್ತು. ಆದರೆ ಇದೀಗ ಸಿಲಿಂಡರ್​ನಿಂದ ಯಾವುದೇ ಹಾನಿ ಸಂಭಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಠಾಣಾ ಪೊಲೀಸರು ಭೇಟಿ ನೀಡಿ, ಮನೆಯಲ್ಲಿ ಯಾವುದಾದರೂ ಸ್ಪೋಟಕ ಇಟ್ಟಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರಲ್ಲಿ ಹವಾಲಾ ದಂಧೆ ಬೆಳಕಿಗೆ: ನಾಲ್ಕು ಮಂದಿ ಆರೋಪಿಗಳ ಬಂಧನ

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು, ಐದು ಮಂದಿ ಗಾಯ

ಬಿಜೆಪಿ ಮುಖಂಡರಿಂದ ಅಯೋಧ್ಯೆ ಸುತ್ತಲಿನ ಭೂಮಿ ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಇತ್ತೀಚಿನ ಸುದ್ದಿ