ಉಪ ಚುನಾವಣೆ: ಡಿ.27ರಂದು ವೇತನ ಸಹಿತ ರಜೆ ಘೋಷಣೆ
24/12/2021
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿ. 27ರಂದು ನಡೆಯಲಿದೆ.
ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ. 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಬೌದ್ಧ ಧರ್ಮಕ್ಕೆ ಸೇರ್ಪಡೆ: ಶಾಸಕ ಎನ್.ಮಹೇಶ್
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇನ್ನಿಲ್ಲ
ನನ್ನ ಕೆಲಸ ಬೆಣ್ಣೆ ಹಚ್ಚುವುದಲ್ಲ: ರವಿಚಂದ್ರನ್ ಅಶ್ವಿನ್ ಗೆ ರವಿಶಾಸ್ತ್ರಿ ತಿರುಗೇಟು
ಜಮ್ಮು-ಕಾಶ್ಮೀರದ ಅನಂತ್ ನಾಗ್‌ನಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ