ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ
ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ನಾಲ್ಕು ಕೋಟಿ ಬೆಲೆ ಬಾಳುವ ನಾಲ್ಕು ಕೆ.ಜಿ ಆಂಬರ್ ಗೀಸ್ ಹಾಗೂ ಒಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಾರ್ಮಾಡಿ ಘಾಟ್: ಬಸ್ಸಿನಲ್ಲಿಯೇ ಕಂಡೆಕ್ಟರ್ ಗೆ ಹೃದಯಾಘಾತ
ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ
ಕ್ರಿಸ್ಮಸ್ ಸಂದೇಶ: ಎಲ್ಲರ ಹೃದಯದಲ್ಲಿ ಶಾಂತಿ ಬೆಳಗಲಿ | ಸಿಸ್ಟರ್ ದೀಪ್ತಿ
ಕ್ರಿಸ್ಮಸ್ ಸಂದೇಶ: ಪ್ರೀತಿಯಿಂದ ಜೀವಿಸಿದಾಗ ನಮ್ಮ ಹೃದಯ ಗೋದಲಿಯಲ್ಲಿ ಯೇಸು ಜನಿಸುತ್ತಾರೆ | ಫಾ.ಮಾಥ್ಯೂ ವೆಲ್ಲಚಾಲಿಲ್
ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್ ಸ್ವಾಮಿ