ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಅಸಲಿ ಆರೋಪಿಗಳ ಸುಳಿವು ಪತ್ತೆ
ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಪ್ರಕರಣದ ಅಸಲಿ ಆರೋಪಿಗಳ ಸುಳಿವು ಪತ್ತೆಯಾಗಿದೆ.
ಡಿಸಿಪಿ ವಿಕ್ರಮ್ ಆಮಟೆ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೂರ್ತಿ ಭಗ್ನಗೊಳಿಸಿದ ನಾಲ್ವರ ಪೈಕಿ ಇಬ್ಬರನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಡಿ. 13ರ ಮಧ್ಯರಾತ್ರಿ ಅನಗೋಳದ ಕನಕದಾಸ ಕಾಲನಿಯಲ್ಲಿನ ರಾಯಣ್ಣನ ಮೂರ್ತಿಯನ್ನು ಹಾನಿಗೊಳಿಸಿದ್ದರು.
ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 38 ಮಂದಿಯನ್ನು ಬಂಧಿಸಿ,. ತನಿಖೆ ಮುಂದುವರಿಸಿದ ಪೊಲೀಸರು ಅಸಲಿ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು
ಕೋಮು ಪ್ರಚೋದನಕಾರಿ ಭಾಷಣ ಆರೋಪ: ಹಾರಿಕಾ ಮಂಜುನಾಥ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ
ಕರ್ನಾಟಕ ಬಂದ್ ನಡುವೆಯೇ ಇನ್ನೊಂದು ಶಾಕ್: ಡಿ.31ರಿಂದ ಕಸ ಗುತ್ತಿಗೆದಾರ ಸಂಘದಿಂದ ಅನಿರ್ದಿಷ್ಠಾವಧಿ ಮುಷ್ಕರ